ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 4 ರಂದು ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಳ್ತಂಗಡಿ, ಬಂಟ್ವಾಳ ತಹಶೀಲ್ದಾರ್ ಹಾಗೂ ಬಿ.ಇ.ಒ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.