ಮಂಗಳೂರು: ಮತ ಎಣಿಕೆ ಕಾರ್ಯ ಮುಂದುವರಿಯುತ್ತಿದ್ದಂತೆ ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ. 8 ಸುತ್ತು ಕೊನೆಗೊಂಡಾಗ ಭಾಗೀರಥಿ ಮುರುಳ್ಯ 11,974 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಭಾಗೀರಥಿಗೆ 39,712 ಮತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ 27,738 ಮತ ಪಡೆದಿದ್ದಾರೆ. 7ನೇ ಸುತ್ತಿನಲ್ಲಿ ಬಿಜೆಪಿಗೆ 5712 ಮತ ಹಾಗೂ ಕಾಂಗ್ರೆಸ್ಗೆ 3816 ಮತ ದೊರಕಿದೆ.8ನೇ ಸುತ್ತಿನಲ್ಲಿ ಭಾಗೀರಥಿ ಮುರುಳ್ಯ 5955 ಮತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ 3295 ಮತ ಪಡೆದಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.