ಸುಳ್ಯ:ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿ, ಮೂವರು ಗಾಯಗೊಂಡ ಘಟನೆ ಸಂಪಾಜೆ ಮಸೀದಿಯ ಬಳಿ ಮಾ.1ರಂದು ಅಪರಾಹ್ನ ಸಂಭವಿಸಿದೆ. ಬೈಕ್ ಗಳೆರಡು ಮಡಿಕೇರಿಯಿಂದ ಸುಳ್ಯದ ಕಡೆಗೆ ಬರುತ್ತಿದ್ದು, ಓವರ್ ಟೇಕ್ ಮಾಡುವ ಯತ್ನದಲ್ಲಿ ಬೈಕ್ಗಳ ಮಧ್ಯೆ ಅಪಘಾತ ಸಂಭವಿಸಿದೆ. ಒಂದು ಬೈಕಿನಲ್ಲಿದ್ದ ದಂಪತಿ ಸೇರಿದಂತೆ ಮೂವರಿಗೆ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post









