ಸುಳ್ಯ: ಸುಳ್ಯದ ಅರಂಬೂರು ಸಮೀಪ ಪಾಲಡ್ಕದಲ್ಲಿ ಬೈಕ್ ಮತ್ತು ಖಾಸಗಿ ಬಸ್ಸಿನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಗಾಯಾಳುವನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ