ಸುಳ್ಯ: ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಇಂದು ಅಲೆಟ್ಟಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಆಲೆಟ್ಟಿ, ಅರಂತೋಡು, ಸಂಪಾಜೆ ಗ್ರಾಮಗಳಲ್ಲಿ ಪ್ರಚಾರ ನಡೆಸಿದರು. ಕಾರ್ಯಕರ್ತರ, ನಾಯಕರ ಭೇಟಿ ಮಾಡಲಾಯಿತು. ಮತದಾರರನ್ನು ಭೇಟಿ ಮಾಡಿ ಮತ ಯಾಚಿಸಲಾಯಿತು. ಅಲ್ಲಲ್ಲಿ ಕಾರ್ಯಕರ್ತರ ಸಭೆ ನಡೆಸಲಾಯಿತು. ಬಿಜೆಪಿ ಮುಖಂಡರು, ಕಾರ್ಯಕರ್ತರು ಅಭ್ಯರ್ಥಿಯ ಜೊತೆಯಲ್ಲಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.