ಮಂಗಳೂರು:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ ಅವರ ತಂದೆ ಮತ್ತು ತಾಯಿಯೊಂದಿಗೆ ತೆರಳಿ ಮತವನ್ನು ಚಲಾಯಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post