ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಾಯಿತು. ಕಡಬ ನಗರ, ಸುಳ್ಯ, ಆಲೆಟ್ಟಿ, ಪೆರಾಜೆ, ಪಂಜ, ಎಣ್ಮೂರು ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗು ಮುಖಂಡರು ಚುನಾವಣಾ ಪ್ರಚಾರ ಕೈಗೊಂಡರು. ಮನೆ ಮನೆ ಭೇಟಿ ಮಾಡಿ ಪ್ರಚಾರ ನಡೆಸಲಾಯಿತು. ವಿವಿಧ ಕಡೆಗಳಲ್ಲಿ ಸಭೆ ನಡೆಯಿತು.