ಸುಳ್ಯ: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಶ್ರೀಕಾಂತ್ ಮಾವಿನಕಟ್ಟೆ ನೇಮಕಗೊಂಡಿದ್ದಾರೆ. ಇವರನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ನೇಮಕಗೊಳಿಸಿ ಆದೇಶಿಸಿದ್ದಾರೆ. ಇವರು ದೇವಚಳ್ಳ ಗ್ರಾಮದ ಮಾವಿನಕಟ್ಟೆಯವರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.