ಸುಳ್ಯ:ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಜಾರಿಯಾಗದಂತೆ ತಡೆದ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ನಡೆಯನ್ನು ವಿರೋಧಿಸಿ ಬಿಜೆಪಿ ಮಹಿಳಾ ಮೋರ್ಚಾ ಮಂಡಲ ಸಮಿತಿ ವತಿಯಿಂದ ಸುಳ್ಯದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಮಹಿಳಾ ಮೋರ್ಚಾ
ಮಂಡಲ ಅಧ್ಯಕ್ಷೆ ಇಂದಿರಾ ಬಿ.ಕೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಮಂಡಲ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಕೋಶಾಧಿಕಾರಿ ಸುಬೋದ್ ಶೆಟ್ಟಿ ಮೇನಾಲ, ಬಿಜೆಪಿ ಸುಳ್ಯ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾಧರ ಎ.ಟಿ, ಪ್ರಮುಖರಾದ ಆಶಾ ತಿಮ್ಮಪ್ಪ, ಗುಣವತಿ ಕೊಲ್ಲಂತ್ತಡ್ಕ, ಶ್ರೀಕಾಂತ್ ಮಾವಿನಕಟ್ಟೆ, ಸುನಿಲ್ ಕೇರ್ಪಳ, ಎಸ್.ಎಂ. ನಾರಾಯಣ ಶಾಂತಿನಗರ, ಪ್ರದೀಪ್ ಕೊಲ್ಲರಮೂಲೆ, ಶಶಿಕಲಾ ನೀರಬಿದಿರೆ, ಪುಷ್ಪಾ ಮೇದಪ್ಪ, ಭಾರತಿ ಉಳುವಾರು, ಮಮತಾ ಬೊಳುಗಲ್ಲು, ಪ್ರಸಾದ್ ಕಾಟೂರು,ಬುದ್ಧ ನಾಯ್ಕ್, ಜಿನ್ನಪ್ಪ ಪೂಜಾರಿ, ಅವಿನಾಶ್ ಕುರುಂಜಿ, ಶಾಂತಾರಾಮ ಕಣಿಲೆಗುಂಡಿ, ಜಗನ್ನಾಥ ಜಯನಗರ,ಅಶೋಕ್ ಅಡ್ಕಾರ್, ವಿಜಯ ಆಲಡ್ಕ, ಸತ್ಯವತಿ ಬಸವನಪಾದೆ, ಜಯಂತಿ ಜನಾರ್ಧನ, ಶಾರದಾ ಶೆಟ್ಟಿ, ಆಶಾ ರೈ, ಚಂದ್ರಾವತಿ, ಲೋಲಾಕ್ಷಿ ದಾಸನಕಜೆ, ಸೀತಾ ಸದಾನಂದ, ವೀಣಾ ಮೋಂಟಡ್ಕ, ಕಿಶೋರಿ ಶೇಟ್, ಶೀಲಾ ಅರುಣ ಕುರುಂಜಿ, ರಂಜಿತ್ ಎನ್.ಆರ್, ಪುರುಷೋತ್ತಮ ಬೊಡ್ಡನಕೊಚ್ಚಿ, ಧನಂಜಯ ಕುಂಚಡ್ಕ, ಶಿವರಾಮ ಕೇರ್ಪಳ ಮತ್ತಿತರರು ಉಪಸ್ಥಿತರಿದ್ದರು.












