ಸುಳ್ಯ:ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆಯಾಗಿ ತಾ.ಪಂ. ಮಾಜಿ ಅಧ್ಯಕ್ಷೆ ಗುಣವತಿ ಕೊಲ್ಲಂತಡ್ಕ ಹಾಗೂ ಕಾರ್ಯದರ್ಶಿಯಾಗಿ ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು ನೇಮಕಗೊಂಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕ ಮಾಡಿರುತ್ತಾರೆ.

ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ