ಸುಳ್ಯ:ಬಿಜೆಪಿ ಸುಳ್ಯ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ ಹಾಗೂ ಮತದಾರ ಚೇತನಾ ಅಭಿಯಾನ ಕಾರ್ಯಾಗಾರ ಬಿಜೆಪಿ ಕಚೇರಿಯಲ್ಲಿ ನಡೆಯಿತು.ವಿಧಾನಪರಿಷತ್ ಪ್ರತಾಪಸಿಂಹ ನಾಯಕ್ , ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಪ್ರಧಾನ ಕಾರ್ಯಧರ್ಶಿ ಕಸ್ತೂರಿ ಪಂಜ, ಜಿಲ್ಲಾ ಪ್ರಮುಖರಾದ ದೇವಧಾಸ್ ಶೆಟ್ಟಿ ಬಂಟ್ವಾಳ. ಕೃಷ್ಣ ಶೆಟ್ಟಿ ಕಡಬ ಮತ್ತಿತರ ಪ್ರಮುಖರು ಭಾಗವಹಿಸಿದ್ದರು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಅಧ್ಯಕ್ಷತೆ ಹರೀಶ್ ಕಂಜಿಪಿಲಿ ಅಧ್ಯಕ್ಷತೆ ವಹಿಸಿದ್ದರು.