ಸುಳ್ಯ: ಬಿಜೆಪಿಯ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷ ಕಾರ್ಯದರ್ಶಿಗಳ ನೇಮಕ ಮಾಡಲಾಗಿದೆ. ಕೆಲವು ಮೋರ್ಚಾಗಳ ಅಧ್ಯಕ್ಷರ, ಕಾರ್ಯದರ್ಶಿ, ಜಿಲ್ಲಾ ಕಾರ್ಯದರ್ಶಿ ನೇಮಕ ಮಾಡಲಾಗಿದೆ .ಬಿಜೆಪಿ ಸುಳ್ಯ ಮಂಡಲ ಯುವ ಮೋರ್ಚಾ

ಇಂದಿರಾ ಬಿ.ಕೆ, ಶಂಕರ್ ಪೆರಾಜೆ, ವಿಜಯ ಆಲಡ್ಕ, ಶ್ರೀಕಾಂತ್ ಮಾವಿನಕಟ್ಟೆ
ಅಧ್ಯಕ್ಷರಾಗಿ ಶ್ರೀಕಾಂತ್ ಮಾವಿನಕಟ್ಟೆ ಆಯ್ಕೆಯಾಗಿದ್ದಾರೆ.
ಸುಳ್ಯ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ಅಧ್ಯಕ್ಷರಾಗಿ ವಿಜಯ ಆಲಡ್ಕ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜಗನ್ನಾಥ ಜಯನಗರ ಆಯ್ಕೆಯಾಗಿದ್ದಾರೆ. ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಇಂದಿರಾ ಬಿ ಕೆ ಆಯ್ಕೆಯಾಗಿದ್ದಾರೆ. ಎಸ್ಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿಯಾಗಿ ತಾ.ಪಂ.ಮಾಜಿ ಅಧ್ಯಕ್ಷ ಶಂಕರ್ ಪೆರಾಜೆ ಆಯ್ಕೆಯಾಗಿದ್ದಾರೆ. ಸುಳ್ಯ ಮಂಡಲ ಬಿಜೆಪಿ ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಶೋಕ್ ಅಡ್ಕಾರ್ ಆಯ್ಕೆಯಾಗಿದ್ದಾರೆ.







