ಸುಳ್ಯ: ಸಾಮಾಜಿಕ ಜಾಲತಾಣದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಅವರ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿರುವುದರ ವಿರುದ್ಧ ಜ. 9ರಂದು ಬೆಳಿಗ್ಗೆ 10ಕ್ಕೆ ಬಿಜೆಪಿ ಮಂಡಲ ಸಮಿತಿಯ ನೇತೃತ್ವದಲ್ಲಿ ಸುಳ್ಯ ಪಂಚಾಯತ್ ಬಸ್ ನಿಲ್ದಾಣ ಬಳಿಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಮಂಡಲ ಸಮಿತಿ ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post












