ಸುಳ್ಯ: ಬಿಜೆಪಿ ಮಂಡಲ ಸಮಿತಿ ವತಿಯಿಂದ ಸೇವಾ ಪಾಕ್ಷಿಕದ ಅಂಗವಾಗಿ ಅಕ್ಟೋಬರ್ 2ರಂದು ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಕನ್ನಡಿ ಹೊಳೆ ಮತ್ತು ಕುಮಾರಧಾರ ನದಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
previous post