ಸುಳ್ಯ: ಬಿಜೆಪಿ ಯುವಮೋರ್ಚಾ ದ.ಕ.ಜಿಲ್ಲಾ ಕಾರ್ಯದರ್ಶಿಯಾಗಿ
ಶ್ರೀಕೃಷ್ಣ ಎಂ ಆರ್ ನೇಮಕಗೊಂಡಿದ್ದಾರೆ. ಯುವಮೋರ್ಚಾ ಸುಳ್ಯ ಮಂಡಲ ಸಮಿತಿ ಮಾಜಿ ಅಧ್ಯಕ್ಷರಾದ ಶ್ರಿಕೃಷ್ಣ ಅವರನ್ನು ಜಿಲ್ಲಾ ಕಾರ್ಯದರ್ಶಿಯಾಗಿ ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ನೇಮಕ ಮಾಡಿದ್ದಾರೆ.

ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ