ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ
ಯೆನೆಕಲ್ಲು ಗ್ರಾಮದ ಸಂಕಡ್ಕ ಭಾಗಕ್ಕೆ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಭೇಟಿ ನೀಡಿ ಸ್ಥಳೀಯರು, ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಮತಯಾಚಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ನಾಯಕರು,ಹಿರಿಯರು, ಕಾರ್ಯಕರ್ತರು, ಉಪಸ್ಥಿತರಿದ್ದರು.
previous post