ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಭಾಗೀರಥಿ ಮುರುಳ್ಯ
ಗೆಲುವು ಸಾಧಿಸಿದ್ದಾರೆ. ಭಾಗೀರಥಿ ಮುರುಳ್ಯ 30 ಸಾವಿರಕ್ಕೂ ಅಧಿಕ ಮತಗಳ ಬಹುಮತ ಪಡೆದಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ ಎಂದು ತಿಳಿದು ಬಂದಿದೆ. ಮಂಗಳೂರು ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್, ಮಂಗಳೂರು ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯು.ಟಿ.ಖಾದರ್ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಇನ್ನಷ್ಟೇ ಆಗಬೇಕಾಗಿದೆ.