ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ರಾಧಾಕೃಷ್ಣ ಬೊಳ್ಳೂರು ನೇಮಕಗೊಂಡಿದ್ದಾರೆ. ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿದ್ದ ರಾಧಾಕೃಷ್ಣ ಬೊಳ್ಳೂರು ಅವರು ಇತ್ತೀಚೆಗೆ ಬಿಜೆಪಿಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು. ಇದೀಗ ಜಿಲ್ಲಾ ಕಾರ್ಯದರ್ಶಿಯಾಗಿ ಬೊಳ್ಳೂರು ಅವರನ್ನು ನೇಮಕ ಮಾಡಲಾಗಿದೆ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.














