ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರನ್ನು ಅಧಿಕಾರಿಗಳು ಭೇಟಿ ಮಾಡುವ ಸಂದರ್ಭದಲ್ಲಿ ಹಾಗೂ ಜಿಲ್ಲಾಧಿಕಾರಿ ಭಾಗವಹಿಸುವ ಯಾವುದೇ ಸರಕಾರಿ, ಸಭೆ, ಸಮಾರಂಭ,ಕಾರ್ಯಕ್ರಮಗಳಲ್ಲಿ ಹೂಗುಚ್ಛ ನೀಡುವುದನ್ನು ನಿಷೇಧಿಸಲಾಗಿದೆ. ಹೂಗುಚ್ಛ ನೀಡುವ ಆಸಕ್ತಿ ಇರುವವರು ಅದರ ಬದಲಿಗೆ ಪುಸ್ತಕ ನೀಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿರುವುದಾಗಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post