ಸುಳ್ಯ:ಸುಳ್ಯ ತಾಲೂಕು ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ವತಿಯಿಂದ ನಡೆದ ರಾಷ್ಟ್ರೀಯ ಎ ಗ್ರೇಡ್ ಕಬಡ್ಡಿ ಚಾಂಪಿಯನ್ಶಿಪ್ನಲ್ಲಿ ಬಿಪಿಸಿಎಲ್ ಮುಂಬೈ ಚಾಂಪಿಯನ್ ಆಗಿ ಹೊರಹೊಮ್ಮಿತು. ಫೈನಲ್ನಲ್ಲಿ

ಬಿಪಿಸಿಎಲ್ ಮುಂಬೈ ತಂಡವು ಫ್ರೆಂಡ್ಸ್ ಕ್ಲಬ್ ಕಡಬ ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
ಪಂದ್ಯಾಟದ ಯಶಸ್ವಿಗೆ
ನೇತೃತ್ವ ವಹಿಸಿದ ಸುಳ್ಯ ತಾಲೂಕು ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಜಿ.ಪಿ.ಸಂಶುದ್ದೀನ್ ಅವರನ್ನು ಸನ್ಮಾನಿಸಲಾಯಿತು.










