ಬೆಂಗಳೂರು: ಜುಲೈ 3ರಿಂದ 14ರವರೆಗೆ 10ದಿನ ಬಜೆಟ್ ಅಧಿವೇಶನ ನಡೆಯಲಿದೆ. ಮೊದಲ ದಿನ ಜುಲೈ 3ರಂದು ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.ಜುಲೈ 7ರಂದು ಮುಖ್ಯಮಂತ್ರಿ ಬಜೆಟ್ ಮಂಡಿಸಲಿದ್ದಾರೆ. ಅಧಿವೇಷನದ ಹಿನ್ನಲೆಯಲ್ಲಿ ವಿಧಾನಸೌಧ ಸುತ್ತಮುತ್ತಲೂ ನಾಳೆಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.