ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅರಂತೋಡಿನಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಮಧ್ಯೆ ಅಪಘಾತ ಸಂಭವಿಸಿ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಅರಂತೋಡು ಸಮೀಪ ತಿರುವಿನಲ್ಲಿ ಬಸ್ಗಳ ಮಧ್ಯೆ ಅಪಘಾತ ಸಂಭವಿಸಿದ್ದು ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಸುಳ್ಯ ಆಸ್ಪತ್ರೆಗೆ ಕರೆ ತರಲಾಗುತಿದೆ ಎಂದು ತಿಳಿದು ಬಂದಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.