ಜೋಡುಪಾಲ: ಬೆಂಗಳೂರಿನಿಂದ ಸುಳ್ಯ ಭಾಗಕ್ಕೆ ಬರುತ್ತಿದ್ದ ಖಾಸಗಿ ಬಸೊಂದು ಅಪಘಾತಕ್ಕೀಡಾಗಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಡಿಕೇರಿ ಸಮೀಪ ಜೋಡುಪಾಲ ಎಂಬಲ್ಲಿ ನಡೆದಿದೆ. ಇದರಿಂದ ರಸ್ತೆ ಬ್ಲಾಕ್ ಆಗಿ ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ. ಮುಂಜಾನೆ ಸುಮಾರು 5:30ಕ್ಕೆ ಘಟನೆ ಸಂಭವಿಸಿದ್ದು, ರಸ್ತೆ ತಡೆ ಉಂಟಾದ ಕಾರಣ ವಾಹನ ಸಂಚಾರಕ್ಕೆ ಕೆಲಕಾಲ ತಡೆ ಉಂಟಾಗಿದೆ ಎಂದು ತಿಳಿದು ಬಂದಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ಕೊಡಗಿನ ವಿವಿಧೆಡೆ ತಂಪೆರೆದ ಮಳೆ-ವಿವಿಧ ಕಡೆ ಸಾಧಾರಣ ಮಳೆ
next post