ಕುಟ್ರುಪ್ಪಾಡಿ: ಕುಟ್ರುಪಾಡಿ ಗ್ರಾಮ ಪಂಚಾಯತ್ ಬಲ್ಯ 1ನೇ ವಾರ್ಡ್ ಉಪಚುನಾವಣೆಯ ಪ್ರಚಾರದಲ್ಲಿ ಫೆ.24ರಂದು ಕೆಪಿಸಿಸಿ ಸದಸ್ಯರು ಕಡಬ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ನಂದಕುಮಾರ್ ಎಚ್.ಎಂ. ಭಾಗವಹಿಸಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪರ ಪ್ರಚಾರ ನಡೆಸಿದರು. ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಉಷಾ ಅಂಚನ್ ಮತ್ತಿತರರು ಭಾಗವಹಿಸಿದ್ದರು.
