ಸುಳ್ಯ:ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ 2026 ಸಾಲಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಚಿರಾಗ್ ಕೆ., ಮನೋಜ್ ಕುಮಾರ್ ವಿ., ಪೃಥ್ವಿರಾಜ್ ಯು.ಎಂ., ಎ. ನಿಖಿಲ್ ರೈ ಇವರು ದಿರಾಕ್ ಇಂಡಿಯಾ ಪಾನೆಲ್ ಫಿಟ್ಟಿಂಗ್ಸ್ ಪ್ರೈ.ಲಿ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.















