ಸುಳ್ಯ:ಪ್ರಕೃತಿಯ ಸೊಬಗು, ಪರಿಸರ ಸಂರಕ್ಷಣೆ ಹಾಗೂ ಗ್ರಾಮೀಣ ಬದುಕಿನ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ವತಿಯಿಂದ’ನಿಸರ್ಗೋತ್ಸವ–2026′ ಕಾಂತಮಂಗಲದ ಗದ್ದೆಯಲ್ಲಿ ಸಂಭ್ರಮದಿಂದ…
ಪರಿಸರ
-
-
ಪಂಜ: ಸುಳ್ಯ ಯುವಜನ ಸಂಯುಕ್ತ ಮಂಡಳಿ ಮತ್ತು ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ವನಮಹೋತ್ಸವ ಆಚರಿಸಲಾಯಿತು. ಪಂಜ…
-
ಕಲ್ಲಪಳ್ಳಿ: ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆಯ ಬದಿಯಲ್ಲಿಯೇ ಕಾಡಾನೆ ಹಿಂಡು ಬೀಟು ಬಿಟ್ಟಿರುವುದು ಆತಂಕ ಸೃಷ್ಠಿಸಿದೆ. ಅಂತಾರಾಜ್ಯ ರಸ್ತೆಯಲ್ಲಿ ಕಲ್ಲಪಳ್ಳಿ ಸಮೀಪ ಗಡಿಗುಡ್ಡೆ ಬಳಿಯಲ್ಲಿ ಕ್ಯಾಶ್ಯೂ ಪ್ಲಾಂಟೇಷನ್ನಲ್ಲಿ ಮರಿ…
-
ಊರುಬೈಲ್:ಚೆಂಬು ಗ್ರಾಮದ ಊರುಬೈಲ್ನಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಕಳೆದ ಕೆಲವು ದಿನಗಳಿಂದ ಆನೆಗಳ ಹಿಂಡು ನಿರಂತರವಾಗಿ ಕೃಷಿ ಜಮೀನುಗಳಿಗೆ…
-
ಅರಂತೋಡು: ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅರಂತೋಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಕ್ಲಬ್ ಸಹಯೋಗದೊಂದಿಗೆ ‘ವನಮಹೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಶಾಲಾ…
-
ಸುಳ್ಯ:ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಳ್ಯ ನಗರದ ಸಮೀಪ ಪರಿವಾರಕಾನದಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ. ಮಂಗಳವಾರ ರಾತ್ರಿ ಪರಿವಾರಕಾನ ಸಮೀಪ ಮೂರು ಆನೆಗಳ ಹಿಂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡ…
-
ಸುಳ್ಯ:ಅರಣ್ಯ ಇಲಾಖೆ ಸಂಪಾಜೆ ಶಾಖೆ, ಕರ್ನಾಟಕ ಜರ್ನರ್ಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕ ಮತ್ತು ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗೂನಡ್ಕದಲ್ಲಿ ವನಮಹೋತ್ಸವ ಕಾರ್ಯಕ್ರಮ ಶಾರದಾ…
-
ಸುಳ್ಯ:ಸುಳ್ಯ ರೋಟರಿ ಕ್ಲಬ್ ಸದಸ್ಯ ಸಿ.ಎಚ್. ಪ್ರಭಾಕರನ್ ನಾಯರ್ ಅವರನ್ನು ಪರಿಸರ ಸಂರಕ್ಷಣೆ ವಿಭಾಗದಲ್ಲಿ ನೀಡಲಾಗುವ ‘ಅನ್ ಸಂಗ್ ಹೀರೋ – ಪರಿಸರ ಸಂರಕ್ಷಣೆ’ ಪ್ರಶಸ್ತಿ ಲಭಿಸಿದೆ.…
-
ಸುಳ್ಯ:ನೇಸರ ಯುವಕ ಮಂಡಲ ಹಾಗೂ ನೇಸರ ಯುವತಿ ಮಂಡಲ ಮುಕ್ಕೂರು ಇವರ ವತಿಯಿಂದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ “ಮಳೆಗಾಲ ಮತ್ತು ಪರಿಸರ” ವಿಷಯದ ರೀಲ್ಸ್ ಸ್ಪರ್ಧೆ–2026…
-
ಸುಳ್ಯ:ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.9ನೇ ತರಗತಿಯ ಲೀಲಾಧರ್ ಮತ್ತು ಮಾನ್ಯ ‘ಭೂಮಿ ನಮ್ಮದಲ್ಲ. ನಾವು ಭೂಮಿಗೆ ಸೇರಿದವರು. ಆದುದರಿಂದ ಪರಿಸರ…
