ಬೆಂಗಳೂರು: ಬಿಜೆಪಿ ಯುವಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ಗೆ ಆಶ್ರಯ ನೀಡಿದ ಆರೋಪದಲ್ಲಿ ಇಬ್ಬರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ…
ಅಪರಾಧ
-
-
ಶಿರೂರು: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿರೂರಿನಲ್ಲಿ ಜುಲೈ 16ರಂದು ಸಂಭವಿಸಿದ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಒಂದು ಇಂದು ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ.ಟ್ರಕ್ನೊಂದಿಗೆ ನಾಪತ್ತೆಯಾಗಿದ್ದ ಕೊಝಿಕ್ಕೋಡ್ ನಿವಾಸಿ…
-
ಸುಳ್ಯ:ಸ್ಕೂಟಿ ಹಾಗೂ ಬಸ್ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪ್ಟ ಘಟನೆ ಸೋಣಂಗೇರಿಯ ಸುತ್ತುಕೋಟೆ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್…
-
ಪೆರಾಜೆ:ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಮರಿಗೆ ಪಲ್ಟಿಯಾದ ಘಟನೆ ಪೆರಾಜೆ ಸಮೀಪ ಜು.18ರಂದು ಬೆಳಿಗ್ಗೆ ಸಂಭವಿಸಿದೆ.ಕಾಸರಗೋಡಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರು ಪೆರಾಜೆ ದಾಸರಹಿತ್ಲುವಿನಲ್ಲಿ ಚಾಲಕನ…
-
ಮಂಗಳೂರು:ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ದರೋಡೆ ಪ್ರಕರಣವನ್ನು ಭೇಧಿಸಿದ ಪೊಲೀಸರು ‘ಚಡ್ಡಿಗ್ಯಾಂಗ್’ನ್ನು ಬಂಧಿಸಿದ್ದಾರೆ.ನಗರದ ಕೋಟೆಕಣಿಯ ಮನೆಗೆ ನುಗ್ಗಿ ಮನೆಮುಂದಿಯನ್ನು ಬೆದರಿಸಿ ದರೋಡೆ ಮಾಡಿದ್ದ ಚಡ್ಡಿಗ್ಯಾಂಗನ್ನು ಪೊಲೀಸರು ಘಟನೆ ನಡೆದ…
-
ಹಾವೇರಿ: ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಮಂದಿ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ…
-
ಮಂಗಳೂರು: ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿ…
-
ಸಂಪಾಜೆಃ ಕೊಡಗು ಸಂಪಾಜೆಯ ಬಳಿ ಭೀಕರ ಕಾರು ಅಪಘಾತ ಸಂಭವಿಸಿದೆ. ಇಂದು ಬೆಳಗ್ಗಿನ ಜಾವ ಮೂರು ಗಂಟೆಗೆ ದುರ್ಘಟನೆ ಸಂಭವಿಸಿದೆ.ಕಾರಿನಲ್ಲಿ ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್…
-
ಸುಳ್ಯ:ಕಾಂತಮಂಗಲದಲ್ಲಿ ತಲೆಗೆ ಕಲ್ಲು ಹಾಕಿ ವ್ಯಕ್ತಿಯೋರ್ವರ ಕೊಲೆ ಮಾಡಿರುವ ಘಟನೆಯ ತನಿಖೆ ಕೈಗೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟು ಎಡಮಂಗಲದ ಉದಯ ಎಂಬಾತನನ್ನು ಬಂಧಿಸಲಾಗಿದೆ ಎಂದು…
-
ಸುಳ್ಯ:ತಲೆಗೆ ಕಲ್ಲು ಹಾಕಿ ವ್ಯಕ್ತಿಯೋರ್ವರ ಕೊಲೆ ಮಾಡಿರುವ ಘಟನೆಯ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕೊಲೆಗೈದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಸುಳ್ಯ ಸಮೀಪದ ಕಾಂತಮಂಗಲ ಸರಕಾರಿ ಶಾಲಾ…
