ನೆಟ್ಟಣ:ಪ್ರಕೃತಿಯನ್ನು ಉಳಿಸಿಕೊಂಡರೆ ಮಾತ್ರ ಮನುಷ್ಯ ಸಂಕುಲ ಈ ಭೂಮಿಯಲ್ಲಿ ಬದುಕಲು ಸಾಧ್ಯ. ಆದುದರಿಂದ ಪ್ರಕೃತಿ ಮತ್ತು ಪ್ರಕೃತಿಯಲ್ಲಿನ ಜೀವಜಾಲವನ್ನು ಪ್ರೀತಿಸಿ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು…
ಇತರ
-
-
ಸುಳ್ಯ:ನಿನ್ನೆ ಬೀಸಿದ ಬಿರುಗಾಳಿಗೆ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. ಬೀಸಿದ ಗಾಳಿಗೆ ವಿವಿಧ ಕಡೆಗಳಲ್ಲಿ ಕೃಷಿ ಹಾನಿ ಸಂಭವಿಸಿದೆ, ತಾಲೂಕಿನ ವಿವಿಧ ಭಾಗಗಳಲ್ಲಿ…
-
Featuredಇತರ
ಸುಳ್ಯ ಸಿ.ಎ.ಬ್ಯಾಂಕ್ ಶತಮಾನೋತ್ತರ ದಶಮಾನೋತ್ಸವ- ನೂತನ ಕಟ್ಟಡ ‘ಸಿ.ಎ.ಬ್ಯಾಂಕ್ ಕಾಂಪ್ಲೆಕ್ಸ್’ ಲೋಕಾರ್ಪಣೆ: ಜನರಿಗೆ ಎಲ್ಲಾ ಸೌಲಭ್ಯಗಳನ್ನು ನೀಡುವ ಕೇಂದ್ರಗಳಾಗಿ ಸಹಕಾರಿ ಸಂಘಗಳು ಮಾರ್ಪಾಡಾಗಿರುವುದು ಹೆಮ್ಮೆ- ಡಾ.ಎಂ.ಎನ್.ರಾಜೇಂದ್ರಕುಮಾರ್: ಸಹಕಾರಿ ಮನೋಭಾವ ಮುಂದಿನ ತಲೆಮಾರಿಗೂ ಹಸ್ತಾಂತರಿಸಿ- ಕ್ಯಾ.ಚೌಟ: ಸಹಕಾರಿ ಕ್ಷೇತ್ರದಿಂದ ದೇಶದ ಆರ್ಥಿಕತೆ ಸದೃಢ: ಡಿವಿಎಸ್
ಸುಳ್ಯ: ಗ್ರಾಮಗಳ ಅಭಿವೃದ್ಧಿಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಹಕಾರಿ ಸಂಘಗಳು ಇಂದು ಜನರ ಎಲ್ಲಾ ಅಗತ್ಯತೆಗಳನ್ನು ಪೂರೈಸುವ ಕೇಂದ್ರಗಳಾಗಿ ಮಾರ್ಪಾಡಾಗಿರುವುದು ಹೆಮ್ಮೆಯ ವಿಷಯ ಎಂದುದ.ಕ. ಜಿಲ್ಲಾ ಕೇಂದ್ರ…
-
ಇತರ
ಸ್ವರೂಪ ಅಧ್ಯಯನ ಕೇಂದ್ರದ ವತಿಯಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಕೋಚಿಂಗ್ ಹಾಗೂ ಸ್ಮರಣೆ ಅಭಿವೃದ್ಧಿ ಶಿಬಿರ: ಎ.13 ರಿಂದ ಮೇ.17ರ ತನಕ 35 ದಿನಗಳ ಶಿಬಿರ
ಮಂಗಳೂರು:ಗೋಪಾಡ್ಕರ್ ಅವರ ಸ್ವರೂಪ ಅಧ್ಯಯನ ಕೇಂದ್ರದಿಂದಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ 35 ದಿನಗಳ ಕೋಚಿಂಗ್ ಹಾಗೂಸ್ಮರಣೆ ಅಭಿವೃದ್ಧಿ ಶಿಬಿರ ಏರ್ಪಡಿಸಲಾಗಿದೆ. ಏ.13 ರಿಂದ ಮೇ.17ರ ತನಕ ಪೂ.9 ರಿಂದ ಸಂಜೆ…
-
ಇತರ
ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಶರೀಫ್ ಜಟ್ಟಿಪಳ್ಳ:ಪ್ರ.ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ – ಕೋಶಾಧಿಕಾರಿ ಈಶ್ವರ ವಾರಣಾಸಿ
ಸುಳ್ಯ:ಸುಳ್ಯ ಪ್ರೆಸ್ ಕ್ಲಬ್ನ ನೂತನ ಅಧ್ಯಕ್ಷರಾಗಿ ಶರೀಫ್ ಜಟ್ಟಿಪಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಧಾನ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿಯಾಗಿ ಈಶ್ವರ ವಾರಣಾಶಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎ.10ರಂದು ಸುಳ್ಯ ಪ್ರೆಸ್…
-
Featuredಇತರ
ಎ.12: ಸುಳ್ಯ ಸಿ.ಎ.ಬ್ಯಾಂಕ್ ಶತಮಾನೋತ್ತರ ದಶಮಾನೋತ್ಸವ ಸಂಭ್ರಮ: ನೂತನ ಕಟ್ಟಡ ‘ಸಿ.ಎ.ಬ್ಯಾಂಕ್ ಕಾಂಪ್ಲೆಕ್ಸ್’ ಲೋಕಾರ್ಪಣೆ
ಸುಳ್ಯ:ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ(ಸಿ.ಎ ಬ್ಯಾಂಕ್) ಶತಮಾನೋತ್ತರ ದಶಮಾನೋತ್ಸವ ಸಮಾರಂಭ ಹಾಗೂ ಸುಮಾರು ಮೂರುವರೆ ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಕಟ್ಟಡ ಸಿ.ಎ.…
-
ಕಲ್ಲುಗುಂಡಿ: ಚರಂಡಿಯ ಅವ್ಯವಸ್ಥೆಯಿಂದಾಗಿ ಮಳೆ ಬಂದರೆ ಮಳೆ ನೀರೆಲ್ಲ ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಹರಿಯುವ ಪ್ರಸಂಗ ಕಂಡು ಬಂದಿದೆ. ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ಮಳೆ ಬಂದರೆ ನೀರು ಸರಿಯಾಗಿ…
-
ಇತರ
ಸುಳ್ಯ ಸರಕಾರಿ ಪ.ಪೂ.ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಕ ನಟರಾಜ ಎಂ.ಎಸ್.ಅವರಿಗೆ ಸಾರ್ವಜನಿಕ ಅಭಿನಂದನೆ:ಅದ್ದೂರಿ ಮೆರವಣಿಗೆ:ವಿವಿಧ ಸಂಘ ಸಂಸ್ಥೆಗಳಿಂದ ಗೌರವ
ಸುಳ್ಯ:ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 30 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ಮಾ.31ರಂದು ನಿವೃತ್ತರಾದ ನಟರಾಜ್ ಎಂ.ಎಸ್. ಅವರಿಗೆ ಸಾರ್ವಜನಿಕ ಅಭಿನಂದನಾ…
-
ಇತರ
ಕೆವಿಜಿ ಐಪಿಎಸ್ನ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ:ಸತತ ಪ್ರಯತ್ನ ಅಭಿವೃದ್ಧಿಗೆ ದಾರಿ:ಡಾ.ಉಜ್ವಲ್ ಯು.ಜೆ
ಸುಳ್ಯ:ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ 2024-25ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಶಾಲಾ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್…
-
Featuredಇತರ
ವಿಶೇಷ ಮಕ್ಕಳ ಸೇವೆ, ದೇವರು ಮೆಚ್ಚುವ ಕಾರ್ಯ: ಸ್ಪೀಕರ್ ಯು.ಟಿ.ಖಾದರ್:ಎಂ.ಬಿ.ಫೌಂಡೇಶನ್ ವತಿಯಿಂದ ಇಬ್ಬರು ಶಿಕ್ಷಕರಿಗೆ ಎಂ.ಬಿ.ದೇವಕಿ ಬಾಲಕೃಷ್ಣ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ ಸಮಾರಂಭ
ಸುಳ್ಯ:ವಿಶೇಷ ಮಕ್ಕಳ ಸೇವೆ, ಅವರಿಗೆ ಶಿಕ್ಷಣ ನೀಡಿ ಅವರ ಪ್ರತಿಭೆಗಳನ್ನು ಪೋಷಿಸುವ ಕೆಲಸ ದೇವರು ಮೆಚ್ಚುವ ಕೆಲಸ. ಆ ಕೆಲಸಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ರಾಜ್ಯ…
