ಸುಳ್ಯ:ಜಿದ್ದಾಜಿದ್ದಿನ ಹೊರಾಟದಲ್ಲಿ ತಮಿಳುನಾಡಿನ ದೊರೈ ಸಿಂಗಂ ತಂಡವನ್ನು ಮಣಿಸಿದ ಆಳ್ವಾಸ್ ಮೂಡಬಿದಿರೆ ತಂಡಸುಳ್ಯದಲ್ಲಿ ನಡೆಯುತ್ತಿರುವ ಪ್ರೊ ಮಾದರಿಯ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಪುರುಷ ವಿಭಾಗದಲ್ಲಿ ಪೂಲ್ ಸಿ…
ಕ್ರೀಡೆ
-
ಕ್ರೀಡೆ
-
ಸುಳ್ಯ:ಜಿದ್ದಜಿದ್ದಿನ ಹೊರಾಟದಲ್ಲಿ ಬಲಿಷ್ಠ ಇಎಸ್ಐಸಿ ದೆಜಲಿ ತಂಡವನ್ನು ಮಣಿಸಿದ ಯೇನೆಪೋಯ ಯೂನಿವರ್ಸಿಟಿ ತಂಡಸುಳ್ಯದಲ್ಲಿ ನಡೆಯುತ್ತಿರುವ ಪ್ರೊ ಮಾದರಿಯ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಪುರುಷ ವಿಭಾಗದಲ್ಲಿ ಪೂಲ್ ಬಿ…
-
ಸುಳ್ಯ: ಬಲಿಷ್ಠ ಬ್ಯಾಂಕ್ ಆಫ್ ಬರೋಡಾ ತಂಡಸುಳ್ಯದಲ್ಲಿ ನಡೆಯುತ್ತಿರುವ ಪ್ರೊ ಮಾದರಿಯ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ತಮ್ಮ ಎರಡನೇ ಪಂದ್ಯದಲ್ಲಿ ಸುಲಭ ಜಯ ದಾಖಲಿಸಿತು. ಬ್ಯಾಂಕ್ ಆಫ್…
-
ಸುಳ್ಯ:ಸುಳ್ಯದಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಪಂದ್ಯಾಟದಲ್ಲಿ ಇಂದಿನ ಪಂದ್ಯದಲ್ಲಿ ಪುರುಷ ವಿಭಾಗದ ಲೀಗ್ ಹಂತದಲ್ಲಿ ನಾಲ್ಕು ಪಂದ್ಯಗಳು ನಡೆಯಲಿದೆ. ಮಹಿಳಾ ವಿಭಾಗದ ಪಂದ್ಯಗಳು ಇಂದಿನಿಂದ ಆರಂಭಗೊಳ್ಳಲಿದೆ. ಪುರುಷ…
-
ಕ್ರೀಡೆ
ರಾಷ್ಟ್ರೀಯ ಕಬಡ್ಡಿ:ಪೆರಿಯಾರ್ ಸ್ಪೋರ್ಟ್ಸ್ ತಂಡ, ಆಳ್ವಾಸ್ ತಂಡ, ಫ್ರೆಂಡ್ಸ್ ಕ್ಲಬ್ ಕಡಬ, ಪಾಂಡಿಚೇರಿ ತಂಡಗಳಿಗೆ ಜಯ
ಸುಳ್ಯ:ಸುಳ್ಯದಲ್ಲಿ ನಡೆಯುತ್ತಿರುವ ಪ್ರೊ ಮಾದರಿಯ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ತಡರಾತ್ರಿ ನಡೆದ 5ನೇ ಪಂದ್ಯದಲ್ಲಿ ತಮಿಳುನಾಡು ಈರೋಡಿನ ಪೆರಿಯಾರ್ ಸ್ಪೋರ್ಟ್ಸ್ ಎಎಂಕೆಸಿ ತಂಡ ಲೀಗ್ ಹಂತದ ತಮ್ಮ…
-
ಕ್ರೀಡೆ
ರಾಷ್ಟ್ರೀಯ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ: ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರಾಕೇಶ್ ಮಲ್ಲಿ ಅವರಿಂದ ಉದ್ಘಾಟನೆ
ಸುಳ್ಯ:ಸುಳ್ಯದಲ್ಲಿ ನಡೆಯುತ್ತಿರುವ ಪ್ರೊ ಮಾದರಿಯ ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರಾಕೇಶ್ ಮಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿದರು. ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್,…
-
ಸುಳ್ಯ:ಪ್ರೊ ಕಬಡ್ಡಿ ಹಾಗೂ ರಾಷ್ಟ್ರೀಯ ಆಟಗಾರರನ್ನು ಒಳಗೊಂಡ ಬಲಿಷ್ಠ ಬ್ಯಾಂಕ್ ಆಫ್ ಬರೋಡಾ ತಂಡ ಸುಳ್ಯದಲ್ಲಿ ನಡೆಯುತ್ತಿರುವ ಪ್ರೊ ಮಾದರಿಯ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ತಮ್ಮ ಮೊದಲ…
-
ಕ್ರೀಡೆ
ಜಿದ್ದಾಜಿದ್ದಿನ ಹೋರಾಟದಲ್ಲಿ ಟಿಎಂಸಿ ತಾಣೆ ತಂಡಕ್ಕೆ ರೋಚಕ ಗೆಲುವು: ಕಬಡ್ಡಿಯ ರೋಚಕ ಕ್ಷಣಗಳಿಗೆ ಸಾಕ್ಷಿಯಾಗುತಿದೆ ಸುಳ್ಯದ ಕಬಡ್ಡಿ
ಸುಳ್ಯ:ಸುಳ್ಯದಲ್ಲಿ ನಡೆಯುತ್ತಿರುವ ಪ್ರೊ ಮಾದರಿಯ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದ ಅತ್ಯಂತ ಬಿರುಸಿನ ಪಂದ್ಯದಲ್ಲಿ ಮಹಾರಾಷ್ಟ್ರದ ಟಿಎಂಸಿ ತಾಣೆ ತಂಡ ರೋಚಕ ಗೆಲುವು ದಾಖಲಿಸಿದೆ. ಬಿರುಸಿನ ಪೈಪೋಟಿ ನೀಡಿದ…
-
ಸುಳ್ಯ:ಸುಳ್ಯದಲ್ಲಿ ನಡೆಯುತ್ತಿರುವ ಪ್ರೊ ಮಾದರಿಯ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದ ಎರಡನೇ ಪಂದ್ಯದಲ್ಲಿ ತಮಿಳುನಾಡಿನ ದೊರೈ ಸಿಂಗಂ ತಂಡ ಭರ್ಜರಿ ಗೆಲುವು ದಾಖಲಿಸಿದೆ.ಬಿರುಸಿನ ಪಂದ್ಯದಲ್ಲಿ ತಮಿಳುನಾಡಿನ ದೊರೈ ಸಿಂಗಂ…
-
ಸುಳ್ಯ:ಸುಳ್ಯದಲ್ಲಿ ನಡೆಯುತ್ತಿರುವ ಪ್ರೊ ಮಾದರಿಯ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದ ಮೊದಲ ಪಂದ್ಯದಲ್ಲಿ ಯೇನೆಪೋಯ ಯೂನಿವರ್ಸಿಟಿ ತಂಡ ಮೊದಲ ಗೆಲುವು ದಾಖಲಿಸಿದೆ. ಮೊದಲ ಪಂದ್ಯದಲ್ಲಿ ಯೇನೆಪೋಯ ತಂಡ ಪೆರಿಯಾರ್…
