ಮುಂಬೈ:ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಉತ್ತಮ ಪ್ರದರ್ಶನ ತೋರವ ಮೂಲಕ, ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಾಗಿ ಆಯ್ಕೆ ಮಾಡಿರುವ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ವೈಭವ್…
ಕ್ರೀಡೆ
-
-
ಆರ್ಲಿಂಗ್ಟನ್:ನಾಯಕ ಲಯೊನೆಲ್ ಮೆಸ್ಸಿ ಅವರ ಅಮೋಘ ಆಟದ ನೆರವಿನಿಂದ ಹಾಲಿ ಚಾಂಪಿಯನ್ ಅರ್ಜೆಂಟೀನಾ 2–0 ಅಂತರದಿಂದ ಆಸ್ಟ್ರಿಯಾ ತಂಡವನ್ನು ಮಣಿಸಿ ಫಿಫಾ ವಿಶ್ವಕಪ್ ನಾಕೌಟ್ ಪ್ರವೇಶಿಸಿತು. ಲಯೊನೆಲ್…
-
ವ್ಯಾಂಕೋವರ್: ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಚೊಚ್ಚಲ ಗೆಲುವು ದಾಖಲಿಸುವ ಮೂಲಕ ಈಜಿಪ್ಟ್ ಇತಿಹಾಸದ ಪುಟ ಸೇರಿದೆ. ‘ಜಿ’ ಗುಂಪಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 3-1 ಗೋಲುಗಳ ರೋಚಕ…
-
ಮಿಯಾಮಿ:ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಸೌದಿ ಅರೇಬಿಯಾ ವಿರುದ್ಧ ಸ್ಪೇನ್ 4-0 ಗೋಲುಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.ಬೆಲ್ಜಿಯಂ ಹಾಗೂ ಇರಾನ್ ಮತ್ತು ಉರುಗ್ವೆ ಹಾಗೂ ಕೇಪ್ ವೆರ್ದೆ…
-
ನವದೆಹಲಿ: ಜುಲೈ ತಿಂಗಳಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ 15 ಸದಸ್ಯರನ್ನೊಳಗೊಂಡ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ವಿರಾಟ್ ಕೊಹ್ಲಿ ಸ್ಥಾನ…
-
ದಾಂಬೂಲ: ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ‘ಎ’ ವಿರುದ್ಧ ಭಾರತ ‘ಎ’ ತಂಡವು ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡರಲ್ಲೂಅದ್ಭುತ ಪ್ರದರ್ಶನ ನೀಡುವ ಮೂಲಕ 66 ರನ್ಗಳ…
-
ದಂಬುಲಾ:ಭಾರತ ‘ಎ’ ತಂಡದ ಯುವ ಎಡಗೈ ಸ್ಫೋಟಕ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ, ಕೇವಲ 11 ಎಸೆತಗಳಲ್ಲೇ ಅರ್ಧಶತಕ ಗಳಿಸಿ ಮಿಂಚಿದ್ದಾರೆ. ಶ್ರೀಲಂಕಾ ‘ಎ’ ವಿರುದ್ಧ ನಡೆಯುತ್ತಿರುವ…
-
ಟೆಕ್ಸಾಸ್: ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಶನಿವಾರ ರಾತ್ರಿ ನಡೆದ ಪಂದ್ಯಗಳಲ್ಲಿ ಐವರಿ ಕೋಸ್ಟ್ ವಿರುದ್ಧ 2-1 ಗೋಲುಗಳ ಜಯ ಗಳಿಸಿರುವ ಜರ್ಮನಿ ನೌಕೌಟ್ ಹಂತಕ್ಕೆ ಲಗ್ಗೆ ಇಟ್ಟಿದೆ.…
-
ಚೆನ್ನೈ: ಅಫ್ಗಾನಿಸ್ತಾನ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 9 ವಿಕೆಟ್ಗಳ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾವು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.ಚೆನ್ನೈನಲ್ಲಿ ನಡೆದ ಮೂರನೇ ಪಂದ್ಯದಲ್ಲಿ…
-
ಫಿಲಡೆಲ್ಪಿಯ: ಫಿಫಾ ವಿಶ್ವಕಪ್ನ ತಮ್ಮ ಎರಡನೇ ಪಂದ್ಯದಲ್ಲಿ ಬ್ರೆಝಿಲ್ ತಂಡಕ್ಕೆ ಭರ್ಜರಿ ಜಯ.ಮೊದಲ ಪಂದ್ಯದ ಡ್ರಾ ಮೂಲಕ ಉಂಟಾದ ನಿರಾಸೆಯಿಂದ ಹೊರ ಬಂದ ಬ್ರೆಝಿಲ್ ನಿರ್ಣಾಯಕ ಪಂದ್ಯದಲ್ಲಿ…
