ಅಹಮದಾಬಾದ್: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ಗೆ 256 ರನ್ಗಳ ಬೃಹತ್ ಗುರಿ ನೀಡಿದೆ. ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 20 ಓವರ್ಗಳಲ್ಲಿ…
ಕ್ರೀಡೆ
-
-
ಕ್ರೀಡೆ
ಸಂಜು,ಕಿಶನ್, ದುಬೆ ಭರ್ಜರಿ ಬ್ಯಾಟಿಂಗ್: ಬುಮ್ರಾ, ಪಾಂಡ್ಯ ಬಿಗು ಬೌಲಿಂಗ್: ಇಂಗ್ಲೆಂಡ್ ವಿರುದ್ಧ ರೋಚಕ ಜಯ ದಾಖಲಿಸಿದ ಭಾರತ ಟಿ20 ವಿಶ್ವಕಪ್ ಫೈನಲ್ಗೆ
ಮುಂಬೈ: ಸಂಜು ಸ್ಯಾಮ್ಸನ್ ಅವರ ಸ್ಫೋಟಕ ಬ್ಯಾಟಿಂಗ್ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ ಬಿಗು ಬೌಲಿಂಗ್ ನೆರವಿನಿಂದ ಟಿ20 ವಿಶ್ವಕಪ್ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ದಾಖಲಿಸಿದ…
-
ಮುಂಬೈ:ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.ಹಾಲಿ ಚಾಂಪಿಯನ್ ಮತ್ತು ಆತಿಥೇಯ ಭಾರತವು ಟೂರ್ನಿಯ ಆರಂಭದಿಂದಲೂ ಪ್ರಶಸ್ತಿ ಗೆಲ್ಲುವ ನೆಚ್ಚಿನ…
-
ಕೋಲ್ಕತ್ತ: ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಮೊದಲ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ 9 ವಿಕೆಟ್ ಅಂತರದ ಸುಲಭ ಜಯ ಸಾಧಿಸಿ ಫೈನಲ್ಗೇರಿದೆ.ಕೋಲ್ಕತ್ತದ ಈಡನ್…
-
ಕೋಲ್ಕತ್ತ:ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯಗಳು ಇಂದಿನಿಂದ ನಡೆಯಲಿದೆ. ಇಂದು ಮೊದಲ ಸೆಮಿಫೈನಲ್ನಲ್ಲಿಹಾಲಿ ರನ್ನರ್ಸ್ ಅಪ್ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳು ಈಡನ್ ಗಾರ್ಡನ್ನಲ್ಲಿ ಮುಖಾಮುಖಿಯಾಗಲಿದೆ.…
-
ಕೋಲ್ಕತ್ತ:ಸಂಜು ಸ್ಯಾಮ್ಸನ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಭಾರತ ಕ್ರಿಕೆಟ್ ತಂಡವು ಟಿ20 ವಿಶ್ವಕಪ್ನ ಸೂಪರ್ 8ರ ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ರೋಚಕ ಜಯ…
-
Featuredಕ್ರೀಡೆ
ಸಂಜು ಸ್ಯಾಮ್ಸನ್ ಮಿಂಚು: ವಿಂಡೀಸ್ ವಿರುದ್ಧ ಬೃಹತ್ ಮೊತ್ತ ಬೆನ್ನಟ್ಟಿ ಗೆದ್ದ ಭಾರತ: ಟಿ20 ವಿಶ್ವಕಪ್ ಸೆಮಿಫೈನಲ್ಗೆ ಟೀಂ ಇಂಡಿಯಾ
ಕೋಲ್ಕತ್ತ: ಆರಂಭಿಕ ಬ್ಯಾಟರ್ ಸಂಜು ಸ್ಯಾಮ್ಸನ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಟಿ20 ವಿಶ್ವಕಪ್ನ ಸೂಪರ್8ರ ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 5 ವಿಕೆಟ್ಗಳಿಂದ ಮಣಿಸಿದ…
-
ಪಲ್ಲೆಕೆಲೆ: ಪಾಕಿಸ್ತಾನ ತಂಡವು ಶನಿವಾರ ಟಿ20 ವಿಶ್ವಕಪ್ನ ಸೂಪರ್ ಎಂಟರ ತನ್ನ ಕೊನೆಯ ಪಂದ್ಯದಲ್ಲಿ 5 ರನ್ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿತು. ಆದರೆ, ಈ ರೋಚಕ ಪಂದ್ಯದಲ್ಲಿ…
-
ಕೋಲ್ಕತ್ತ: ಹಾಲಿ ಚಾಂಪಿಯನ್ ಭಾರತ ತಂಡವು ಟಿ20 ವಿಶ್ವಕಪ್ ಟೂರ್ನಿ ಸೆಮಿಫೈನಲ್ ತಲುಪಲು ಭಾನುವಾರ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ತಂಡದ ಎದುರು ಜಯಿಸಲೇಬೇಕಾಗಿದೆ.ಸೂಪರ್ 8ರ…
-
ಚೆನ್ನೈ: ಟಿ20 ವಿಶ್ವಕಪ್ ಪಂದ್ಯಾವಳಿಯ ಸೂಪರ್ 8ರ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ 72 ರನ್ಗಳ ಅಂತರದಲ್ಲಿ ಜಿಂಬಾಬ್ವೆ ತಂಡವನ್ನು ಮಣಿಸಿತು. ಮೊದಲು ಬ್ಯಾಟ್ ಮಾಡಿದ ಭಾರತ…
