ಬೆಂಗಳೂರು:ಭಾರತ– ನ್ಯೂಜಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 46 ರನ್ಗಳಿಗೆ ಆಲೌಟ್ ಆಯಿತು.ಭೋಜನ ವಿರಾಮದ ವೇಳೆಗೆ ಭಾರತ ಕೇವಲ 23.5 ಓವರ್ಗಳಲ್ಲಿ…
ಕ್ರೀಡೆ
-
-
ಬೆಂಗಳೂರು: ಮಳೆಯಿಂದ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯಕ್ಕೆ ಅಡಚಣೆಯಾಗಿದೆ. ಇದರಿಂದಾಗಿ ಟಾಸ್ ಕಾಣದೇ ಮೊದಲ ದಿನದಾಟ ರದ್ದುಗೊಂಡಿದೆ. ಇಂದು ಬೆಳಿಗ್ಗೆಯಿಂದಲೇ ಉದ್ಯಾನನಗರಿಯಲ್ಲಿ ಮಳೆ…
-
ದುಬೈ: ಮಹಿಳೆಯರ ಟಿ20 ವಿಶ್ವಕಪ್ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಭಾರತ ತಂಡ ಟೂರ್ನಿಯಿಂದ ನಿರ್ಗಮಿಸಿದೆ. ಎ ಗುಂಪಿನಿಂದ ಅಗ್ರಸ್ಥಾನಿಯಾಗಿ…
-
ಹೈದರಾಬಾದ್: ಸಂಜು ಸ್ಯಾಮ್ಸನ್ ಅವರ ಸಿಡಿಲಬ್ಬರದ ಶತಕ ಹಾಗೂ ಅನುಭವಿ ಬ್ಯಾಟರ್ಗಳ ಮಿಂಚಿನ ಆಟದ ನೆರವಿನಿಂದ ಭಾರತ ತಂಡ ಟಿ20 ಕ್ರಿಕೆಟ್ ಇತಿಹಾಸದಲ್ಲಿ ತನ್ನ ಅತ್ಯಧಿಕ ಮೊತ್ತ…
-
ಹೈದರಾಬಾದ್: ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ದಾಖಲೆಯ ಮೊತ್ತ ಪೇರಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 20 ಓವರ್ಗಳಲ್ಲಿ 6…
-
ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಬಿಸಿಸಿಐ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ವೇಗಿ ಜಸ್ಪ್ರೀತ್ ಬುಮ್ರಾ…
-
ದುಬೈ: ಭಾರತ ತಂಡ ಭಾರತ ತಂಡ, ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಯ ‘ಎ’ ಗುಂಪಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಬುಧವಾರ 82 ರನ್ಗಳ ಜಯ ಸಾಧಿಸಿತು.ಸ್ಮೃತಿ ಮಂದಾನ…
-
ನವದೆಹಲಿ: ಬಾಂಗ್ಲಾದೇಶ ವಿರುದ್ಧದ ಎರಡನೇ ಟಿ20 ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶದ ವಿರುದ್ಧ 86 ರನ್ಗಳ ಅಂತರದಿಂದ ಗೆಲುವು ಸಾಧಿಸಿದೆ. ಇದರೊಂದಿಗೆ 3 ಪಂದ್ಯಗಳ ಟಿ20…
-
ದುಬೈ: ಮಹಿಳೆಯರ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಎದುರು ಭಾರತದ ಮಹಿಳಾ ತಂಡ ಜಯ ಸಾಧಿಸಿದೆ.ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 6 ವಿಕೆಟ್ಗಳಿಂದ ಜಯಿಸಿದ…
-
ಗ್ವಾಲಿಯರ್: ಬಾಂಗ್ಲಾದೇಶ ವಿರುದ್ಧದ ಟಿ20 ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಅಂತರದಿಂದ ಗೆಲುವು ಸಾಧಿಸಿದೆ.ಗ್ವಾಲಿಯರ್ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ…
