ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ನ ಪುರುಷರ ಶೂಟಿಂಗ್ ವೈಯಕ್ತಿಕ 50 ಮೀಟರ್ ವಿಭಾಗದ ರೈಫಲ್ 3 ಪೊಸಿಷನ್ನಲ್ಲಿ ಭಾರತದ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ…
ಕ್ರೀಡೆ
-
-
ಪಲೆಕೆಲೆ: ಭಾರತ ತಂಡವು ಶ್ರೀಲಂಕಾ ಎದುರಿನ ಸರಣಿಯ ಕೊನೆಯ ಟಿ20 ಪಂದ್ಯದಲ್ಲಿ ಸೂಪರ್ ಓವರ್ನಲ್ಲಿ ಜಯ ಸಾಧಿಸಿತು. ಇದರೊಂದಿಗೆ ಸರಣಿಯನ್ನು 3–0ಯಿಂದ ತನ್ನದಾಗಿಸಿಕೊಂಡಿತು.ಮಂಗಳವಾರ ನಡೆದ ಪಂದ್ಯದಲ್ಲಿ ಟಾಸ್…
-
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಪದಕದ ಖಾತೆ ತೆರೆದ ಶೂಟರ್ ಮನು ಭಾಕರ್ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಡಬಲ್ಸ್ನಲ್ಲೂ ಕಂಚಿನ ಪದಕ ಗೆಲ್ಲುವ ಮೂಲಕ…
-
ಸುಳ್ಯ:ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ವತಿಯಿಂದ ಧಾರವಾಡ ಆರ್.ಎನ್ ಶೆಟ್ಟಿ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ 8ನೇ ಅಂತರ್ ಕಾಲೇಜು ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ಸುಳ್ಯದ ಕೆ.ವಿ.ಜಿ. ಕಾನೂನು…
-
ಪಲ್ಲೆಕೆಲೆ: ಶ್ರೀಲಂಕಾ ವಿರುದ್ಧ ನಡೆದ ಮಳೆ ಬಾಧಿತ ಎರಡನೇ ಟ್ವೆಂಟಿ-20 ಪಂದ್ಯದಲ್ಲಿ ಟೀಮ್ ಇಂಡಿಯಾ, ಡಕ್ವರ್ಥ್ ಲೂಯಿಸ್ ನಿಯಮದ ಅನ್ವಯ ಏಳು ವಿಕೆಟ್ ಅಂತರದ ಗೆಲುವು ದಾಖಲಿಸಿದೆ.ಆ…
-
ದಂಬುಲಾ: ಅಟ್ಟಪಟ್ಟು ಮತ್ತು ಹರ್ಷಿತಾ ಸಮರವಿಕ್ರಮ ಅವರ ಅರ್ಧ ಶತಕಗಳ ನೆರವಿನಿಂದ ಶ್ರೀಲಂಕಾ ತಂಡ ನಡೆದ ಮಹಿಳೆಯರ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ…
-
ಪ್ಯಾರೀಸ್: ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತಕ್ಕೆ ಮೊದಲ ಪದಕ ಲಭಿಸಿದೆ.ಭಾರತದ ಮನು ಭಾಕರ್ ಅವರು ಮಹಿಳಾ ವಿಭಾಗದ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ…
-
ಪ್ಯಾರೀಸ್: ಭಾರತದ ಪುರುಷರ ಹಾಕಿ ತಂಡ ಪ್ಯಾರಿಸ್ ಒಲಿಂಪಿಕ್ಸ್ನ ತನ್ನ ಮೊದಲ ಪಂದ್ಯದಲ್ಲಿ ರೋಚಕ ಗೆಲುವಿನೊಂದಿಗೆ ಅಭಿಯಾನ ಪ್ರಾರಂಭಿಸಿದೆ. ಫ್ರೆಂಚ್ ರಾಜಧಾನಿಯ ಯೆವೆಸ್-ಡು-ಮನೋಯಿರ್ ಸ್ಟೇಡಿಯಂ 2 ರಲ್ಲಿ…
-
ಪೆಲೆಕೆಲೆ: ಅತಿಥೇಯ ಶ್ರೀಲಂಕಾ ವಿರುದ್ಧ ನಡೆದ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ದಾಖಲಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 20 ಓವರ್ಗಳಲ್ಲಿ ಏಳು…
-
ಪ್ಯಾರಿಸ್: ಫ್ರಾನ್ಸ್ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ನಿರೀಕ್ಷೆಯಾಗಿರುವ 22 ವರ್ಷದ ಶೂಟರ್ ಮನು ಭಾಕರ್ ಫೈನಲ್ಗೆ ಪ್ರವೇಶಿಸಿದ್ದಾರೆ.ಶೂಟಿಂಗ್ನಲ್ಲಿ ಮಹಿಳೆಯರ 10 ಮೀಟರ್ ಏರ್…
