ಬಾರ್ಬಡೋಸ್: ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗರಾದ ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಟಿ–20 ಅಂತರರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದಾರೆ.ಟಿ–20 ವಿಶ್ವಕಪ್ ಟೂರ್ನಿಯ…
ಕ್ರೀಡೆ
-
-
Featuredಕ್ರೀಡೆ
ಭಾರತ ಟಿ20 ವಿಶ್ವಕಪ್ ಚಾಂಪಿಯನ್: ದಕ್ಷಿಣ ಆಫ್ರಿಕಾ ಮಣಿಸಿ ಕಪ್ ಎತ್ತಿದ ರೋಹಿತ್ ಪಡೆ: ಅದ್ಭುತ ಪ್ರದರ್ಶನ ನೀಡಿದ ಭಾರತೀಯ ಬೌಲರ್ಗಳು
ಬ್ರಿಜ್ಟೌನ್: ಭಾರತ ಐಸಿಸಿ ಟ್ವೆಂಟಿ-20 ವಿಶ್ವಕಪ್ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ರೋಚಕ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ಗಳ ಅಂತರದಲ್ಲಿ ಮಣಿಸಿ ರೋಹಿತ್ ಪಡೆ…
-
ಬ್ರಿಜ್ಟೌನ್:ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ವಿರಾಟ್ ಕೊಹ್ಲಿ ಸಮಯೋಚಿತ ಅರ್ಧಶತಕದ (76) ನೆರವಿನಿಂದ ಭಾರತ ತಂಡವು ನಿಗದಿತ 20 ಓವರ್ಗಳಲ್ಲಿ ಏಳು…
-
ಬಾರ್ಬಡೋಸ್: ಟಿ20 ವಿಶ್ವಕಪ್ ಫೈನಲ್ನಲ್ಲಿ ಇಂದು ಭಾರತ ಗಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ. ಹತ್ತು ವರ್ಷಗಳಿಂದ…
-
ಚೆನ್ನೈ: ಯುವ ಆಟಗಾರ್ತಿ ಶಫಾಲಿ ವರ್ಮಾ ದಾಖಲೆ ವೇಗದ ದ್ವಿಶತಕ, ಸ್ಮೃತಿ ಮಂದಾನ ಶತಕ ಬಾರಿಸಿ ಮಿಂಚಿದರು. ಪ್ರವಾಸಿ ದಕ್ಷಿಣ ಆಫ್ರಿಕ ತಂಡದ ವಿರುದ್ಧ ಶುಕ್ರವಾರ ಚೆಪಾಕ್…
-
Featuredಕ್ರೀಡೆ
ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ: ಟಿ20 ವಿಶ್ವಕಪ್ ಫೈನಲ್ಗೆ ಭಾರತ: ಟೂರ್ನಿಯಲ್ಲಿ ಅಜೇಯರಾಗಿ ಪೈನಲ್ಗೇರಿದ ಟೀಂ ಇಂಡಿಯಾ
ಗಯಾನ: ಭಾರತ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯ ಫೈನಲ್ಗೆ ಪ್ರವೇಶ ಪಡೆದಿದೆ. ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 68 ರನ್ಗಳ ಅಂತರದಲ್ಲಿ ಭರ್ಜರಿ ಜಯ ದಾಖಲಿಸಿದ…
-
ಗಯಾನ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಾಗ ಭಾರತ ಎಂಟು ಓವರ್ಗಳಲ್ಲಿ…
-
ಟ್ರಿನಿಡಾಡ್: ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ 9 ವಿಕೆಟ್ ಅಂತರದಲ್ಲಿ ಅಫ್ಘಾನಿಸ್ತಾನ ಮಣಿಸಿದ ದಕ್ಷಿಣ ಆಫ್ರಿಕಾ ಫೈನಲ್ಗೆ ಪ್ರವೇಶ ಪಡೆಯಿತು. ಟಿ20 ವಿಶ್ವಕಪ್ನಲ್ಲಿ…
-
ಕ್ರೀಡೆ
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮಾನ
ಸುಳ್ಯ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಮಂಗಳೂರು ವಲಯಮಟ್ಟದ ಅಥ್ಲೇಟಿಕ್ಸ್ ಕ್ರೀಡಾಕೂಟವು ಸಿ.ಬಿ.ಆರ್ ನ್ಯಾಶನಲ್ ಕಾಲೇಜು ಆಫ್ ಲಾ, ಶಿವಮೊಗ್ಗದಲ್ಲಿ ಜರುಗಿತು.ಈ ಕ್ರೀಡಾಕೂಟದಲ್ಲಿ ಸುಳ್ಯದ ಕೆ.ವಿ.ಜಿ. ಕಾನೂನು…
-
ವಿನ್ಸೆಂಟ್: ಬಾಂಗ್ಲಾದೇಶವನ್ನು ರೋಚಕವಾಗಿ ಸೋಲಿಸುವ ಮೂಲಕ ಅಫ್ಗಾನಿಸ್ತಾನ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ಗೆ ಲಗ್ಗೆ ಇಟ್ಟಿತು. ವಿಶ್ವಕಪ್ ಟೂರ್ನಿಯಲ್ಲಿ ಅಫ್ಗಾನಿಸ್ತಾನ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶ ಪಡೆಯಿತು.…
