ನ್ಯೂಯಾರ್ಕ್:ಟಿ20 ವಿಶ್ವಕಪ್ನಲ್ಲಿ ದಕ್ಷಿಣ ಆಫ್ರಿಕಾ ’ಡಿ‘ ಗುಂಪಿನಲ್ಲಿ ನೆದರ್ಲೆಂಡ್ ವಿರುದ್ಧ ನಾಲ್ಕು ವಿಕೆಟ್ಗಳಿಂದ ಜಯ ಸಾಧಿಸಿತು.ವೇಗಿ ಒಟ್ನಿಲ್ ಬಾರ್ಥ್ಮ್ಯಾನ್ (11ಕ್ಕೆ4) ಅಮೋಘ ಬೌಲಿಂಗ್ ಹಾಗೂ ಡೇವಿಡ್ ಮಿಲ್ಲರ್…
ಕ್ರೀಡೆ
-
-
ಗಯಾನ: ಭಾನುವಾರ ಬೆಳಗ್ಗೆ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಯುಗಾಂಡ ವಿರುದ್ಧ ವೆಸ್ಟ್ ಇಂಡೀಸ್ 134 ರನ್ಗಳ ಜಯ ಸಾಧಿಸಿತು. ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20…
-
ಬ್ರಿಜ್ಟೌನ್: ಟಿ20 ವಿಶ್ವಕಪ್ ಪಂದ್ಯದ ‘ಬಿ’ ಗುಂಪಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 36 ರನ್ಗಳ ಗೆಲುವು ದಾಖಲಿಸಿತು.ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 20 ಓವರ್ಗಳಲ್ಲಿ 7 ವಿಕೆಟ್…
-
ನ್ಯೂಯಾರ್ಕ್:ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾ ಮುಖಿಯಾಗಲಿವೆ.ಎ ಗುಂಪಿನಲ್ಲಿ ಪಾಕಿಸ್ತಾನ ತಂಡವು ಆತಿಥೇಯ ಅಮೆರಿಕದ ಎದುರು ಆಘಾತ ಅನುಭವಿಸಿದೆ.…
-
ಡಲ್ಲಾಸ್: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ‘ಡಿ’ ಗುಂಪಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶ ಎರಡು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ.ಇದರೊಂದಿಗೆ ಸತತ ಎರಡನೇ ಸೋಲಿಗೆ…
-
ಗಯಾನ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ‘ಸಿ’ ಗುಂಪಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಅಫ್ಗಾನಿಸ್ತಾನ 84 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಇಂದು ಮುಂಜಾನೆ ನಡೆದ…
-
ಬ್ರಿಜ್ಟೌನ್: ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ತಮ್ಮ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಒಮನ್ ಎದುರು ಗೆದ್ದು ಶುಭಾರಂಭ ಮಾಡಿದೆ.ಇಲ್ಲಿನ ಕಿಂಗ್ಸ್ಟನ್ ಓವಲ್ ಕ್ರೀಡಾಂಗಣದಲ್ಲಿ ಇಂದ ನಡೆದ…
-
ನ್ಯೂಯಾರ್ಕ್: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಎ ಗುಂಪಿನಲ್ಲಿ ತನ್ನ ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡದ ವಿರುದ್ಧ 8 ವಿಕೆಟ್ ಭರ್ಜರಿ ಜಯದೊಂದಿಗೆ ಟೀಂ ಇಂಡಿಯಾ ಶುಭಾರಂಭ ಮಾಡಿದೆ.…
-
ನ್ಯೂಯಾರ್ಕ್: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಎ ಗುಂಪಿನಲ್ಲಿ ತನ್ನ ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡದ ವಿರುದ್ಧ ಆಡುತಿರುವ ಭಾರತಕ್ಕೆ ಗೆಲುವಿಗೆ 97 ರನ್ ಗುರಿ.ಟಾಸ್ ಗೆದ್ದ ಭಾರತ…
-
ಬ್ರಿಜ್ಟೌನ್ (ಬಾರ್ಬಡೊಸ್): ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಅನುಭವಿ ಆಟಗಾರ ಡೇವಿಡ್ ವೈಸ್ ತೋರಿದ ಆಲ್ರೌಂಡ್ ಪ್ರದರ್ಶನದ ಬಲದಿಂದ ನಮೀಬಿಯಾ ತಂಡವು ಒಮನ್ ಎದುರು ಸೂಪರ್…
