ಲಾರ್ಡ್ಸ್: ಮಾಜಿ ನಾಯಕ, ಆರಂಭಿಕ ಬ್ಯಾಟರ್ ರೋಹಿತ್ ಶರ್ಮ ಅವರ ನಿವೃತ್ತಿ ವಿಷಯ ಮತ್ತೆ ಚರ್ಚೆಗೆ ಬಂದಿದೆ.ಲಾರ್ಡ್ಸ್ನಲ್ಲಿ ಭಾನುವಾರ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ…
ಕ್ರೀಡೆ
-
-
ಕಾರ್ಡಿಫ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 4 ವಿಕೆಟ್ಗಳ ಜಯ ದಾಖಲಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿ 1-1 ರಿಂದ…
-
ಕಾರ್ಡಿಫ್: ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ (65) ಹಾಗೂ ಶ್ರೇಯಸ್ ಅಯ್ಯರ್ (66) ಅರ್ಧಶತಕಗಳ ಹೊರತಾಗಿಯೂ ಟೀಮ್ ಇಂಡಿಯಾ 44…
-
ಅರ್ಲಿಂಗ್ಟನ್: ಫಿಫಾ ವಿಶ್ವಕಪ್ನ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 2-1 ಗೋಲುಗಳ ಅಂತರದಲ್ಲಿ ಮಣಿಸಿದ ಹಾಲಿ ಚಾಂಪಿಯನ್ ಅರ್ಜೆಂಟೀನಾ ಫೈನಲ್ಗೆ ಲಗ್ಗೆ ಇಟ್ಟಿದೆ. ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಇಂಗ್ಲೆಂಡ್…
-
ಡಲ್ಲಾಸ್: ಫಿಫಾ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಫ್ರಾನ್ಸ್ ಎದುರು 2 – 0 ಗೋಲು ಅಂತರದ ಜಯ ಸಾಧಿಸಿದ ಸ್ಪೇನ್ ಫೈನಲ್ಗೆ ಲಗ್ಗೆ ಇಟ್ಟಿತು. ಇದರೊಂದಿಗೆ…
-
ಬರ್ಮಿಂಗ್ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಆರು ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿತು.ನಾಯಕ ಶುಭ್ಮನ್ ಗಿಲ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್…
-
ಲಂಡನ್: ಭಾರತ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳ ನಡುವೆ ಲಾರ್ಡ್ಸ್ ಮೈದಾನದಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾವು 270 ರನ್ಗಳ ಗೆಲುವು ಸಾಧಿಸಿದೆ.ಇದು ಲಾಡ್ಸ್…
-
ನ್ಯೂಯಾರ್ಕ್ ಫಿಫಾ ವಿಶ್ವಕಪ್–2026 ಕೊನೆಯ ಘಟ್ಟಕ್ಕೆ ಬಂದು ತಲುಪಿದೆ. ಸೆಮಿಫೈನಲ್ ಕಾದಾಟಕ್ಕೆ ಕಣ ಸಿದ್ಧಗೊಂಡಿದೆ. ಕ್ವಾರ್ಟರ್ ಫೈನಲ್ನಲ್ಲಿ ಭರ್ಜರಿ ಜಯ ಸಾಧಿಸಿರುವ ಹಾಲಿ ಚಾಂಪಿಯನ್ ಅರ್ಜೆಂಟೀನಾ, ಫ್ರಾನ್ಸ್,…
-
ಬರ್ಮಿಂಗ್ಹ್ಯಾಮ್: ಇಂಗ್ಲೆಂಡ್ ಎದುರಿನ ಏಕದಿನ ಕ್ರಿಕೆಟ್ ಸರಣಿಯಲ್ಲಿ ಆಡುವ ಭಾರತ ತಂಡದಿಂದ ವೇಗದ ಬೌಲರ್ ಹರ್ಷಿತ್ ರಾಣಾ ಮತ್ತು ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ಕೈಬಿಡಲಾಗಿದೆ. ಸ್ನಾಯುಸೆಳೆತದ…
-
ಕಾನ್ಸಾಸ್ ಸಿಟಿ: ಫಿಫಾ ವಿಶ್ವಕಪ್ 2026ರ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವು ಹೆಚ್ಚುವರಿ ಸಮಯದಲ್ಲಿ ಸ್ವಿಟ್ಜರ್ಲೆಂಡ್ ತಂಡವನ್ನು 3-1 ಗೋಲುಗಳಿಂದ ಮಣಿಸಿ ಸೆಮಿಫೈನಲ್…
