ಮೆಲ್ಬರ್ನ್: ಮುಂಬರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ಗೆ 15 ಸದಸ್ಯ ಬಳಗದ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ.ಆಲ್ರೌಂಡರ್ ಮಿಚೆಲ್ ಮಾರ್ಷ್ ತಂಡವನ್ನು ಮುನ್ನಡೆಸಲಿದ್ದು, ಮಾಜಿ ನಾಯಕ ಸ್ಟೀವ್ ಸ್ಮಿತ್ ಅವರನ್ನು…
ಕ್ರೀಡೆ
-
-
ಲಖನೌ: ಲಖನೌ ಸೂಪರ್ ಜೈಂಟ್ಸ್ ತಂಡ ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ನಾಲ್ಕು ವಿಕೆಟ್ಗಳಿಂದ ಸೋಲಿಸಿತು.ಮಾರ್ಕಸ್ ಸ್ಟೊಯಿನಿಸ್ (19ಕ್ಕೆ 1 ಮತ್ತು 62,…
-
ನವದೆಹಲಿ: ಜೂನ್ 01ರಿಂದ ಯುಎಸ್ಎ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.15 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾ ನಾಯಕನಾಗಿ…
-
ಕೋಲ್ಕತ್ತ: ಕೋಲ್ಕತ್ತ ನೈಟ್ ರೈಡರ್ಸ್ ತಂಡ ಸೋಮವಾರ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಏಳು ವಿಕೆಟ್ಗಳಿಂದ ಸೋಲಿಸಿ ಪ್ಲೇ ಆಫ್ ಹಾದಿಯತ್ತ ಹೆಜ್ಜೆಯಿಟ್ಟಿತು.ಇದು ಕೋಲ್ಕತ್ತ…
-
ಚೆನ್ನೈ: ಸನ್ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವು 78 ರನ್ಗಳಿಂದ ಜಯಿಸಿತು. ಮೊದಲು ಬ್ಯಾಟ್ ಮಾಡಿದ ಚೆನ್ನೈ ನಾಯಕ ಋತುರಾಜ್ ಗಾಯಕವಾಡ್ (98;…
-
ಅಹಮ್ಮದಾಬಾದ್: ಗುಜರಾತ್ ನೀಡಿದ 201 ರನ್ಗಳ ಟಾರ್ಗೆಟ್ ಬೆನ್ನಟ್ಟಿದ ಆರ್ಸಿಬಿ ಪರ ಆರಂಭಿಕ ವಿರಾಟ್ ಕೊಹ್ಲಿ ಅಜೇಯ 70 ರನ್ ಬಾರಿಸಿದರೆ, ಸ್ಫೋಟಕ ಬ್ಯಾಟಿಂಗ್ ನಡೆಸಿದ ವಿಲ್…
-
ಕ್ರೀಡೆ
ವಿಲ್ ಜಾಕ್ಸ್ ಸ್ಪೋಟಕ ಶತಕ: ವಿರಾಟ್ ಕೊಹ್ಲಿ ಆಕರ್ಷಕ ಅರ್ಧ ಶತಕ: ಬೃಹತ್ ಮೊತ್ತ ಬೆನ್ನಟ್ಟಿ ಭರ್ಜರಿ ಜಯ ದಾಖಲಿಸಿದ ಆರ್ಸಿಬಿ
ಅಹಮದಾಬಾದ್: ವಿಲ್ ಜಾಕ್ ಸಿಡಿಸಿದ ಸ್ಪೋಟಕ ಶತಕ ಹಾಗೂ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ಬೃಹತ್ ಮೊತ್ತ ಬೆನ್ನಟ್ಟಿದ ಆರ್ಸಿಬಿ…
-
ಸುಳ್ಯ:ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ಮಕ್ಕಳಿಗಾಗಿ ನಡೆದ ವಾಲಿಬಾಲ್ ತರಬೇತಿ ಶಿಬಿರ ಸಮಾಪನಗೊಂಡಿತು. ಯುವಜನ ಸಂಯುಕ್ತ ಮಂಡಳಿ ಬಳಿಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ವರ್ಷದ 11…
-
ಲಖನೌ: ನಾಯಕ ಸಂಜು ಸ್ಯಾಮ್ಸನ್ (71) ಹಾಗೂ ಯುವ ಆಟಗಾರ ಧ್ರುವ ಜುರೇಲ್ (52) ಸಿಡಿಸಿದ ಅಜೇಯ ಅರ್ಧಶತಕಗಳ ಬಲದಿಂದ ರಾಜಸ್ಥಾನ ರಾಯಲ್ಸ್ ತಂಡ, ಆತಿಥೇಯ ಲಖನೌ…
-
ನವದೆಹಲಿ: ಬೃಹತ್ ಮೊತ್ತ ಬೆನ್ನಟ್ಟಿ ಕೊನೆಯ ತನಕ ಹೋರಾಟ ನಡೆಸಿದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಐಪಿಎಲ್ ಪಂದ್ಯದಲ್ಲಿ 10 ರನ್ಗಳ ರೋಚಕ ಜಯ ಸಾಧಿಸಿತು.ದೆಹಲಿ…
