ಲಖನೌ: ಬೌಲರ್ಗಳ ಸಂಘಟಿತ ದಾಳಿಯ ನೆರವಿನಿಂದ ಲಖನೌ ಸೂಪರ್ ಜೈಂಟ್ಸ್ ತಂಡ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 33 ರನ್ಗಳಿಂದ ಸೋಲಿಸಿತು. ಇದು ಲಖನೌಗೆ ಸತತ…
ಕ್ರೀಡೆ
-
-
ಮುಂಬೈ: ಸತತ ಮೂರು ಸೋಲಿನ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ತನ್ನ ಮೊದಲ ಜಯ ದಾಖಲಿಸಿತು. ಇಂದು ನಡೆದ ಪಂದ್ಯದಲ್ಲಿ ಮುಂಬೈ…
-
ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಮಧ್ಯೆ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಮುಂಬೈ ತಂಡ ಡೆಲ್ಲಿಗೆ 235 ರನ್ಗಳ ಗೆಲುವಿನ ಗುರಿ ನೀಡಿದೆ. ಇಂದಿನ…
-
ಜೈಪುರ:ಅರಂಭಿಕ ಬ್ಯಾಟರ್ ಜೋಸ್ ಬಟ್ಲರ್ ಅವರ ಆಕರ್ಷಕ ಶತಕ ಹಾಗೂ ನಾಯಕ ಸಂಜು ಸ್ಯಾಮ್ಸನ್ ಅರ್ಧ ಶತಕದ ನರವಿನಿಂದ ರಾಜಸ್ಥಾನ್ ರೋಯಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು…
-
ಜೈಪುರ: ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸಿಡಿಸಿದ ಅಜೇಯ ಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ 20 ಓವರ್ಗಳಲ್ಲಿ…
-
ಹೈದರಾಬಾದ್: ಐಪಿಎಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 6 ವಿಕೆಟ್ಗಳಿಂದ ಮಣಿಸಿತು. ಮೊದಲು ಬ್ಯಾಟ್ ಮಾಡಿದ ಚೆನ್ನೈ ನಿಗದಿತ 20 ಓವರ್ಗಳಲ್ಲಿ…
-
ಅಹಮದಾಬಾದ್:ಶಶಾಂಕ್ ಸಿಂಗ್ ಅವರ ಸ್ಫೋಟಕ ಬ್ಯಾಟಿಂಗ್ (ಔಟಾಗದೆ 61; 29ಎ, 4×6, 6×4) ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ…
-
ಅಹಮದಾಬಾದ್:ನಾಯಕ ಶುಭಮನ್ ಗಿಲ್ ಬಿರುಸಿನ ಅರ್ಧಶತಕದ (89*) ನೆರವಿನಿಂದ ಗುಜರಾತ್ ಟೈಟನ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ನಿಗದಿತ 20 ಓವರ್ಗಳಲ್ಲಿ ನಾಲ್ಕು…
-
ವಿಶಾಖಪಟ್ಟಣ: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿಯೇ ಎರಡನೇ ಸರ್ವಾಧಿಕ ಮೊತ್ತವನ್ನು ದಾಖಲಿಸಿದ ಕೋಲ್ಕತ್ತ ನೈಟ್ ರೈಸರ್ಸ್ ತಂಡವು ಬುಧವಾರ 106 ರನ್ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ…
-
ವಿಶಾಖಪಟ್ಟಣಂ:ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಬೃಹತ್ ಮೊತ್ತ ಪೇರಿಸಿದೆ. ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್ಗಳಲ್ಲಿ ಏಳು…
