ಸುಳ್ಯ:ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿಯ (ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪ ವಿಭಾಗ ಮಟ್ಟದ ಜನ ಸಂಪರ್ಕ ಸಭೆ ಸುಳ್ಯದ ಮೆಸ್ಕಾಂ ಉಪ ವಿಭಾಗದ ಕಚೇರಿಯಲ್ಲಿ ಫೆ.20…
ತಾಲೂಕು
-
-
ಸುಳ್ಯ:ಸುಳ್ಯ ತಾಲೂಕಿನಲ್ಲಿ ವಿವಿಧ ಗ್ರಾಮ ಪಂಚಾಯತ್ಗಳಲ್ಲಿಸಂವಿಧಾನ ಜಾಗೃತಿ ಜಾಥಾದ ಪ್ರಯಾಣ ಮುಂದುವರಿದಿದೆ. ಸೋಮವಾರ ಸುಳ್ಯ ತಾಲೂಕಿನ ಬೆಳ್ಳಾರೆ, ಕಳಂಜ ಗ್ರಾಮ ಪಂಚಾಯತ್ಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಿತು.…
-
ಸುಳ್ಯ: ಸುಳ್ಯ ತಾಲೂಕಿನಲ್ಲಿ ವಿವಿಧ ಗ್ರಾಮ ಪಂಚಾಯತ್ಗಳಲ್ಲಿಸಂವಿಧಾನ ಜಾಗೃತಿ ಜಾಥಾವು ಭಾನುವಾರ ಪ್ರಯಾಣ ನಡೆಸಿತು. ಸುಳ್ಯ ತಾಲೂಕಿನ ಆಲೆಟ್ಟಿ, ಉಬರಡ್ಕ ಮಿತ್ತೂರು, ಐವರ್ನಾಡು, ಪೆರುವಾಜೆ, ಕೊಡಿಯಾಲ ಗ್ರಾಮ…
-
Featuredತಾಲೂಕು
ಸಂವಿಧಾನ ಜಾಗೃತಿ ಜಾಥಾ ಸುಳ್ಯ ತಾಲೂಕಿಗೆ ಆಗಮನ: ಕನಕಮಜಲಿನಲ್ಲಿ ಅದ್ದೂರಿ ಸ್ವಾಗತ-5 ದಿನ ತಾಲೂಕಿನಲ್ಲಿ ಪ್ರಯಾಣ
ಸುಳ್ಯ: ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾಫೆ. 17ರಂದು ಸುಳ್ಯಕ್ಕೆ ಆಗಮಿಸಿತು. ಇಂದಿನಿಂದ 22ರ ವರೆಗೆ ಸುಳ್ಯ ತಾಲೂಕಿನ 25 ಗ್ರಾಮಗಳಲ್ಲಿ ಮತ್ತು ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ…
-
Featuredತಾಲೂಕು
ಫೆ.24 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬೆಳ್ಳಿಹಬ್ಬದ ಪ್ರಯುಕ್ತ ಮಲ್ನಾಡು ಶಾಲಾ ಕೊಠಡಿ ನಿರ್ಮಾಣಕ್ಕೆ ಗುದ್ದಲಿಪೂಜೆ ಹಾಗೂ ಕ್ರೀಡಾ ಸಮ್ಮಿಲನ
ಸುಳ್ಯ:ಸುಳ್ಯದ ಗೌಡರ ಯುವ ಸೇವಾ ಸಂಘ ಪ್ರವರ್ತಿಸಲ್ಪಡುವಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬೆಳ್ಳಿ ಹಬ್ಬ ಪ್ರಯುಕ್ತ ಕ್ರೀಡಾ ಸಮ್ಮಿಲನ ಹಾಗೂ ಮಲ್ನಾಡ್ ಮಹಾತ್ಮಾಗಾಂಧಿ ಪ್ರೌಢಶಾಲೆಗೆ…
-
Featuredತಾಲೂಕು
ಮಾ.3 ರಂದು ಪಲ್ಸ್ ಪೋಲಿಯೋ – ಸುಳ್ಯದಲ್ಲಿ ಟಾಸ್ಕ್ ಪೋರ್ಸ್ ಸಮಿತಿ ಸಭೆ:ಸುಳ್ಯದ 75 ಬೂತ್ಗಳಲ್ಲಿ 10,220 ಮಕ್ಕಳಿಗೆ ಲಸಿಕೆ ಗುರಿ
ಸುಳ್ಯ: ಮಾರ್ಚ್ 3ರಂದು ದೇಶದಾದ್ಯಂತ ನಡೆಯಲಿರುವ ಪಲ್ಸ್ ಪೋಲಿಯೋ ನಡೆಯಲಿದ್ದು ಸುಳ್ಯ ತಾಲೂಕಿನ 75 ಕೇಂದ್ರಗಳಲ್ಲಿ 10,220 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು…
-
Featuredತಾಲೂಕು
ಅನುದಾನ,ಸಿಬ್ಬಂದಿಗಳ ಕೊರತೆಯಿಂದ ಗ್ರಾ.ಪಂ.ಗಳಲ್ಲಿ ಸಮಸ್ಯೆ: ವಿಧಾನಸಭೆಯ ಗಮನ ಸೆಳೆದ ಶಾಸಕಿ ಭಾಗೀರಥಿ ಮುರುಳ್ಯ
ಬೆಂಗಳೂರು: ಅನುದಾನದ ಮತ್ತು ಅಧಿಕಾರಿಗಳ ಸಿಬ್ಬಂದಿಗಳ ಕೊರತೆಯಿಂದ ಗ್ರಾಮ ಪಂಚಾಯತ್ಗಳ ಕಾರ್ಯನಿರ್ವಹಣೆಯಲ್ಲಿ ತೀವ್ರ ಆಗುತಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಿಧಾನಸಭೆಯ ಗಮನ ಸೆಳೆದಿದ್ದಾರೆ. ರಾಜ್ಯ…
-
ಸುಳ್ಯ:ದ.ಕ.ಜಿಲ್ಲಾ ಪಂಚಾಯತ್ ಗ್ರಾಮೀಣ ಕೈಗಾರಿಕಾ ವಿಭಾಗ 2023-24ನೇ ಸಾಲಿನ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಹಾಗೂ ಸುಧಾರಿತ ಉಪಕರಣಗಳ (ಸಲಕರಣೆ ವಿತರಣೆ) ವಿತರಣಾ…
-
ಸುಳ್ಯ:ಸುಳ್ಯ ವೃತ್ತ ನಿರೀಕ್ಷಕರಾಗಿ ಕೆ.ಸತ್ಯನಾರಾಯಣ ಅಧಿಕಾರ ವಹಿಸಿಕೊಂಡಿದ್ದಾರೆ. ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ಮೋಹನ್ ಕೊಠಾರಿ ಅವರು ವರ್ಗಾವಣೆಯಾದ ಹಿನ್ನಲೆಯಲ್ಲಿ ಸತ್ಯನಾರಾಯಣ ಅವರು ಸುಳ್ಯ ವೃತ್ತ ನಿರೀಕ್ಷರಾಗಿ ಅಧಿಕಾರ…
-
Featuredತಾಲೂಕು
ಫೆ. 17ರಿಂದ ಸುಳ್ಯ ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ:ಜಾಥಾ ಯಶಸ್ವಿಗಾಗಿ ಸುಳ್ಯ ತಾ.ಪಂ.ನಲ್ಲಿ ಪೂರ್ವಭಾವಿ ಸಭೆ
ಸುಳ್ಯ:ಫೆ. 17ರಿಂದ 22ರ ವರೆಗೆ ಸುಳ್ಯ ತಾಲೂಕಿನ 25 ಗ್ರಾಮಗಳಲ್ಲಿ ಮತ್ತು ಒಂದು ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸುವ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ. ಜಾಥಾದ ಯಶಸ್ವಿಗಾಗಿ…
