ಹೈದರಾಬಾದ್: ಹೈದರಾಬಾದ್ನ ಸ್ಪೇಸ್–ಟೆಕ್ ಸಾರ್ಟ್ಆಪ್ ‘ಸ್ಕೈರೂಟ್ ಏರೊಸ್ಪೇಸ್’ ನಿರ್ಮಿಸಿದ ‘ವಿಕ್ರಮ್-1’ ರಾಕೆಟ್ ಅನ್ನು ಶನಿವಾರ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿದೆ.ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ…
ದೇಶ
-
-
ನವದೆಹಲಿ: ಭಾರತದ ಮೊದಲ ಜಲಜನಕ ಚಾಲಿತ ರೈಲಿನ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಹಸಿರು ನಿಶಾನೆ ತೋರಿಸಿದ್ದಾರೆ.ಈ ರೈಲು ಹರಿಯಾಣದ ಜಿಂದ್ ಮತ್ತು ಸೋನಿಪತ್ ನಡುವಿನ…
-
ಬೆಂಗಳೂರು:ದಕ್ಷಿಣ ಭಾರತದ ಗಾನಕೋಗಿಲೆ, ಖ್ಯಾತ ಗಾಯಕಿ ಎಸ್. ಜಾನಕಿ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. 88 ವರ್ಷ ವಯಸ್ಸಾಗಿತ್ತು. 17 ಭಾಷೆಗಳಲ್ಲಿ 48…
-
ರಾಯಗಢ:ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಹೆಚ್ಪಿಸಿಎಲ್ ಬಾಟ್ಲಿಂಗ್ ಘಟಕಕ್ಕೆ ಪ್ರವಾಹದ ನೀರು ನುಗ್ಗಿದ ಪರಿಣಾಮ, ಸುಮಾರು 3,000 ಎಲ್ಪಿಜಿ ಸಿಲಿಂಡರ್ಗಳು ಪಾತಳಗಂಗಾ ನದಿಗೆ ಕೊಚ್ಚಿಕೊಂಡು ಹೋಗಿವೆ. ಕಳೆದೆರಡು ದಿನಗಳಲ್ಲಿ…
-
ನವದೆಹಲಿ: ದೇಶದ ಖಾಸಗಿ ವಲಯದ ಅತಿದೊಡ್ಡ ತೈಲೋತ್ಪನ್ನ ಮಾರಾಟ ಕಂಪನಿ ನಯಾರಾ ಎನರ್ಜಿ ಪೆಟ್ರೋಲ್ ಬೆಲೆಯನ್ನು ಲೀಟರ್ಗೆ 5ರಷ್ಟು, ಡೀಸೆಲ್ ಬೆಲೆಯನ್ನು 3ರಷ್ಟು ಕಡಿತಗೊಳಿಸಿದೆ.ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ…
-
ನವದೆಹಲಿ: ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು ಬುಧವಾರ ಪರಿಷ್ಕರಿಸಿವೆ.19 ಕೆ.ಜಿ. ವಾಣಿಜ್ಯ ಸಿಲಿಂಡರ್ ದರ 183.50ಯಷ್ಟು ಕಡಿಮೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ…
-
ನವದೆಹಲಿ:ಮಧ್ಯಪ್ರಾಚ್ಯದ ಬಿಕ್ಕಟ್ಟು ತಿಳಿಯಾದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರವು ವಾಣಿಜ್ಯ ಮತ್ತು ಕೈಗಾರಿಕಾ ಎಲ್ಪಿಜಿ ಸಿಲಿಂಡರ್ಗಳ ಪೂರೈಕೆಯ ಮೇಲಿನ ನಿರ್ಬಂಧಗಳನ್ನು ಸಡಿಲಗೊಳಿಸಿದೆ. ಈ ನಿರ್ಧಾರದಿಂದಾಗಿ ಹೋಟೆಲ್ ಮತ್ತು ಕೈಗಾರಿಕಾ…
-
ನವದೆಹಲಿ: ರಾಜ್ಯಸಭಾ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಖಾತೆ ಸಚಿವ ಜಾರ್ಜ್ ಕುರಿಯನ್ ಅವರು ಸಚಿವ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.ಇತ್ತೀಚೆಗೆ ನಡೆದ…
-
ನವದೆಹಲಿ: ಟೆನಿಸ್ ದಂತಕಥೆ ವಿಜಯ್ ಅಮೃತ್ರಾಜ್, ಮಲಯಾಳ ನಟ ಮಮ್ಮುಟ್ಟಿ, ಖ್ಯಾತ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್ ಸೇರಿದಂತೆ 65 ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…
-
ಬೆಂಗಳೂರು: ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಕಾಂಗ್ರೆಸ್ನ ಮೂವರು ಅಭ್ಯರ್ಥಿಗಳು ಮತ್ತು ಬಿಜೆಪಿಯ ಒಬ್ಬರು ಕರ್ನಾಟಕದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು…
