ಪೆರುವಾಜೆ: ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಜ.16 ರಿಂದ 21 ರ ತನಕ ನಡೆಯಲಿರುವ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಪ್ರಯುಕ್ತ ಚಪ್ಪರ…
ಧಾರ್ಮಿಕ
-
-
ಸುಬ್ರಹ್ಮಣ್ಯ :ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಸಂಭ್ರಮ.ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಬೆಳಿಗ್ಗೆ ವೈಭವದ ಬ್ರಹ್ಮ ರಥೋತ್ಸವ ನಡೆಯಿತು. ನಾಡಿನ ವಿವಿಧ…
-
ಪಂಜ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ…
-
ಪಂಜ: ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಪೂರ್ವಭಾವಿ ಸಭೆಯು ಡಿ.3 ರಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಅಧ್ಯಕ್ಷತೆಯಲ್ಲಿ…
-
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಚಂದ್ರನಾಥಸ್ವಾಮಿ ಬಸದಿಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಮವಸರಣ ಪೂಜೆ ನಡೆಯಿತು.ಸಾಮೂಹಿಕ ಪಂಚನಮಸ್ಕಾರ ಮಂತ್ರ ಪಠಣದ ಬಳಿಕ ಭಗವಾನ್ ಚಂದ್ರನಾಥಸ್ವಾಮಿಯ ಅಷ್ಟವಿಧಾರ್ಚನೆ ಪೂಜೆ, ಸಿದ್ಧಪರಮೇಷ್ಠಿಗಳ ಪೂಜೆ,…
-
Featuredಧಾರ್ಮಿಕ
ಲಕ್ಷ ಹಣತೆ ದೀಪಗಳ ನಡುವೆ ಕುಕ್ಕೆಯಲ್ಲಿ ಭಕ್ತಿ ಸಡಗರದ ಲಕ್ಷದೀಪೋತ್ಸವ: ಲಕ್ಷ ದೀಪದ ನಡುವೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂದ್ರಮಂಡಲ ರಥೋತ್ಸವ
ವರದಿ:ರತ್ನಾಕರ ಸುಬ್ರಹ್ಮಣ್ಯ.ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ರಾತ್ರಿ ವೈಭವದ ಲಕ್ಷದೀಪೋತ್ಸವ ನೆರವೇರಿತು. ಸಾಲು ಸಾಲು ಹಣತೆ…
-
Featuredಧಾರ್ಮಿಕ
ಇಲ್ಲಿನ ಐಕ್ಯತೆ ಸಮಾಜಕ್ಕೆ ಮಾದರಿ:ಬದ್ರುಸ್ಸಾದಾತ್ ಅಸ್ಸಯ್ಯಿದ್ ಇಬ್ರಾಹಿಂ ಖಲೀಲುಲ್ ಬುಖಾರಿ ತಂಙಳ್ ಕಡಲುಂಡಿ ಶ್ಲಾಘನೆ: ಅನ್ಸಾರಿಯಾ ಗಲ್ಫ್ ಅಡಿಟೋರಿಯಂ ಉದ್ಘಾಟಿಸಿ ಸಂದೇಶ
ಸುಳ್ಯ:ಸುಳ್ಯದಲ್ಲಿ ಎಲ್ಲರೂ ಒಟ್ಟಾಗಿ ಒಂದಾಗಿ ನಿರ್ಮಿಸಿದ ಅಡಿಟೋರಿಯಂ ಸಮಾಜಕ್ಕೆ ಮಾದರಿ. ಈ ಐಕ್ಯತೆ ಅದ್ಭುತ ಮತ್ತು ಸಮಾಜಕ್ಕೆ ದೊಡ್ಡ ಸಂದೇಶ ನೀಡಿದೆ ಎಂದು ಸಮಸ್ತ ಕೇರಳ ಜಂಇಯ್ಯತುಲ್…
-
Featuredಧಾರ್ಮಿಕ
ಲಕ್ಷಾಂತರ ಮನೆಗಳನ್ನು, ಮನಗಳನ್ನು ಬೆಳಗುವ ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ
ಧರ್ಮಸ್ಥಳ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸ ಅಂದರೆ ಉತ್ಸವಗಳ ಪರ್ವಕಾಲ.ಲಕ್ಷದೀಪೋತ್ಸವವು ಭಕ್ತಿ ಭಾವೈಕ್ಯದ ಮಿಲನ.…
-
ಸುಬ್ರಹ್ಮಣ್ಯ:ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಪ್ರಯುಕ್ತ ಅಖಂಡ ಭಜನೋತ್ಸವ ನಡೆಯಿತು.ನ.27ರಿಂದಪ್ರಾತ: ಕಾಲ 6 ರಿಂದ ನ.28 ಬೆಳಗ್ಗೆ 6ರತನಕ ಭಜನಾ ಕಾರ್ಯಕ್ರಮ ಜರುಗಿತು. 24 ತಂಡಗಳು ಭಾಗವಹಿಸಿ…
-
Featuredಧಾರ್ಮಿಕ
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಆರಂಭ: ಡಿ.7ರಂದು ಚಂಪಾಷಷ್ಠಿ ಮಹಾರಥೋತ್ಸವ
ಸುಬ್ರಹ್ಮಣ್ಯ:ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನ.27 ರಿಂದ ಡಿ.12ರ ತನಕ ನಡೆಯಲಿದೆ. ನ.27ರಂದು ಬುಧವಾರ ಬೆಳಿಗ್ಗೆ 7.42ರ ಶುಭ ಮುಹೂರ್ತದಲ್ಲಿ ಕೊಪ್ಪರಿಗೆ…
