ಬೆಂಗಳೂರು: ಲೋಕಸಭೆ ಚುನಾವಣೆಗೂ ಮೊದಲೇ, ಕಾಂಗ್ರೆಸ್ನ 44 ಮುಖಂಡರು ಹಾಗೂ ಕಾರ್ಯಕರ್ತರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಭಾಗ್ಯ ಸಿಕ್ಕಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನೇಮಕಾತಿ ಪಟ್ಟಿಗೆ…
ರಾಜ್ಯ
-
-
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್ನ ಅಜಯ್ ಮಾಕನ್, ಸೈಯದ್ ನಾಸಿರ್ ಹುಸೇನ್, ಜಿ.ಸಿ. ಚಂದ್ರಶೇಖರ್ ಮತ್ತು ಬಿಜೆಪಿಯ ನಾರಾಯಣಸಾ ಭಾಂಡಗೆ ಗೆಲುವು ಸಾಧಿಸಿದ್ದಾರೆ.ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ…
-
Featuredರಾಜ್ಯ
94ಸಿ ಹಕ್ಕುಪತ್ರ ವಿತರಣೆ ಸಂದರ್ಭಮನೆ ನಿರ್ಮಾಣದ ಬಗ್ಗೆ ದೃಢೀಕರಣ ಪತ್ರ ಕೇಳುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ: ಕಂದಾಯ ಸಚಿವರು ನೀಡಿದ ಉತ್ತರ ಇಲ್ಲಿದೆ.
ಬೆಂಗಳೂರು:94ಸಿ ಹಕ್ಕುಪತ್ರ ವಿತರಣೆ ಸಂದರ್ಭ ಮನೆ ನಿರ್ಮಾಣದ ಸಂಬಂಧಪಟ್ಟು ದೃಢೀಕರಣ ಪತ್ರ ಕೇಳುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ ಎತ್ತಿದ್ದಾರೆ. ಶಾಸಕರ ಲಿಖಿತ ಪ್ರಶ್ನೆಗೆ…
-
Featuredರಾಜ್ಯ
ಪಡಿತರ ಚೀಟಿ ಸಮಸ್ಯೆಯ ಬಗ್ಗೆ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ: ಆಹಾರ, ನಾಗರಿಕ ಸರಬರಾಜು ಇಲಾಖಾ ಸಚಿವರು ನೀಡಿದ ಉತ್ತರ ಏನು?
ಬೆಂಗಳೂರು:ಪಡಿತರ ಚೀಟಿ ಸಮಸ್ಯೆಗಳ ಬಗ್ಗೆ ಶಾಸಕಿ ಭಾಗೀರಥಿ ಮುರುಳ್ಯ ಅವರು ವಿಧಾನಾಭೆಯಲ್ಲಿ ಪ್ರಶ್ನಿಸಿದ್ದಾರೆ. ಆಹಾರ, ನಾಗರಿಕ ಸರಬರಾಜು ಇಲಾಖಾ ಸಚಿವರು ಶಾಸಕರ ಲಿಖಿತ ಪ್ರಶ್ನೆಗೆ ಉತ್ತರಿಸಿದ್ದಾರೆ. ಹೊಸದಾಗಿ…
-
ಬೆಳಗಾವಿ: ‘ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವಂತೆ ಗ್ರೀನ್ ಕಾರಿಡಾರ್ ನಿರ್ಮಿಸುವುದು ನಮ್ಮ ಆದ್ಯತೆ. ಇಂಥ ಹೆದ್ದಾರಿಗಳು ಪ್ರಯಾಣದ ಸಮಯ, ವೆಚ್ಚ ಕಡಿಮೆ ಆಗುವುದಲ್ಲದೇ ಅಭಿವೃದ್ಧಿಗೆ ಪೂರಕವಾಗಿವೆ’ ಎಂದು…
-
ಬೆಂಗಳೂರು: 2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹುಪೌಷ್ಠಿಕಾಂಶವುಳ್ಳ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮವನ್ನು ವಿಧಾನಸೌಧದ ಬ್ಯಾಂಕ್ವೆಟ್…
-
ಬೆಂಗಳೂರು: ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಡುವುದನ್ನು ಕಡ್ಡಾಯಗೊಳಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ…
-
ಬೆಂಗಳೂರು: ದ್ವಿತೀಯ ಪಿಯುಸಿ ಹಾಗೂ ಎಸೆಸೆಲ್ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಇಂದು ವಿಕಾಸಸೌಧದಲ್ಲಿ ಕರೆದ ಜಂಟಿ…
-
ಬೆಂಗಳೂರು: ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ತಿಂಗಳೊಳಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.ವಿಧಾನಸಭೆಯಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರ…
-
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ 3,71,383 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದಾರೆ. 2024-25ರ ಸಾಲಿನ ಆಯವ್ಯಯದಲ್ಲಿ ಸಿದ್ದರಾಮಯ್ಯ ಅವರು ಶಿಕ್ಷಣ, ಕೃಷಿ ಸೇರಿ…
