Featuredವಿಡಿಯೋ ನ್ಯೂಸ್ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆ by ದಿ ಸುಳ್ಯ ಮಿರರ್ ಸುದ್ದಿಜಾಲ November 10, 2025 November 10, 2025 ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಿಸಲಾಗಿದೆ. ಡಿಸೆಂಬರ್ 9 ಮತ್ತು 11 ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಡಿ.13ರಂದು ಮತ ಎಣಿಕೆ ನಡೆಯಲಿದೆ.…