ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಇರುವ ಹಿನ್ನೆಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಡಿ.3 ರಂದು ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ…
Featured
-
-
ಸುಬ್ರಹ್ಮಣ್ಯ:ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪರಿಸರದಲ್ಲಿ ಕಾಡಾನೆಯೊಂದು ಕಂಡು ಬಂದಿದ್ದು ಆತಂಕ ಸೃಷ್ಠಿಯಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳ…
-
Featuredಧಾರ್ಮಿಕ
ಲಕ್ಷ ಹಣತೆ ದೀಪಗಳ ನಡುವೆ ಕುಕ್ಕೆಯಲ್ಲಿ ಭಕ್ತಿ ಸಡಗರದ ಲಕ್ಷದೀಪೋತ್ಸವ: ಲಕ್ಷ ದೀಪದ ನಡುವೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂದ್ರಮಂಡಲ ರಥೋತ್ಸವ
ವರದಿ:ರತ್ನಾಕರ ಸುಬ್ರಹ್ಮಣ್ಯ.ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ರಾತ್ರಿ ವೈಭವದ ಲಕ್ಷದೀಪೋತ್ಸವ ನೆರವೇರಿತು. ಸಾಲು ಸಾಲು ಹಣತೆ…
-
*ಡಾ.ಸುಂದರ ಕೇನಾಜೆ.ಭತ್ತ ಬಿತ್ತುವ ಬತ್ತಿ ಹೋಗುವ ಸಂಗತಿ,ಈ ವಿಷಯ ಇಲ್ಲಿ ಎತ್ತಿಕೊಳ್ಳುವುದಕ್ಕೆ ಕಾರಣವಿದೆ, ಹೆಚ್ಚುಕಡಿಮೆ ಮೂರು ಸಾವಿರ ವರ್ಷಗಳ ಹಿಂದಿನಿಂದ ನಡೆದು ಬಂದ ಕೃಷಿ ಪದ್ಧತಿ, ಜೀವನ…
-
Featuredಸಾಹಿತ್ಯ
ಧರ್ಮಸ್ಥಳ ಲಕ್ಷದೀಪೋತ್ಸವ : ಸಾಹಿತ್ಯ ಸಮ್ಮೇಳನದ ೯೨ನೇ ಅಧಿವೇಶನ:ಕನ್ನಡ ಭಾಷೆಯ ಜಗತ್ತಿನಲ್ಲಿ ಶ್ರಮಸಂಸ್ಕೃತಿಯ ಲೋಪ:ಶತಾವಧಾನಿ ಆರ್. ಗಣೇಶ
ಧರ್ಮಸ್ಥಳ: ಭಾರತ ಜನನನಿಯ ತನುಜಾತೆಯಾದ ಕರ್ನಾಟಕದಲ್ಲಿ ಶ್ರಮಸಂಸ್ಕೃತಿಯ ಲೋಪದಿಂದಾಗಿ ಕನ್ನಡ ಸೊರಗುತ್ತಿದೆ.ಯಾವುದೇ ಭಾಷೆಗೆ ವಿಚಾರಗಳನ್ನು ಭಾವನೆಗಳನ್ನು ಮತ್ತು ವ್ಯವಹಾರವನ್ನು ಸ್ಪಷ್ಟವಾಗಿ ಅಭಿವ್ಯಕ್ತಿಗೊಳಿಸುವ ಶಕ್ತಿ, ಸಾಮರ್ಥ್ಯ ಮತ್ತು ಪ್ರಭುತ್ವ…
-
Featuredಪಂಚಾಯತ್ ಮಿರರ್
ಡಿ.4ರಂದು ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ವತಿಯಿಂದ ಪಂಚಾಯತ್ ರಾಜ್ ಸಮಾವೇಶ: ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಜೊತೆ ಮುಖಾಮುಖಿ
ಸುಳ್ಯ:ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ವತಿಯಿಂದ ಪಂಚಾಯತ್ ರಾಜ್ ಸಮಾವೇಶ ಡಿ.4ರಂದು ಪೂ.10.30ಕ್ಕೆ ಸುಳ್ಯ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಸುಳ್ಯ…
-
Featuredಇತರ
ಅನ್ಸಾರಿಯಾ ಅಡಿಟೋರಿಯಂ ಉದ್ಘಾಟನೆ ಪ್ರಯುಕ್ತ ಗಲ್ಫ್ ಮೀಟ್: ಅನಿವಾಸಿ ಭಾರತೀಯರ ಶ್ರಮದ ಫಲವಾಗಿ ಸುಂದರ ಅಡಿಟೋರಿಯಂ: ಗಣ್ಯರ ಅಭಿಮತ
ಸುಳ್ಯ: ಸುಳ್ಯ ಜಟ್ಟಿಪಳ್ಳದ ಅನ್ಸಾರಿಯಾ ಎಜ್ಯುಕೇಷನ್ ಸೆಂಟರ್ ಸಮೀಪ ಅನ್ಸಾರಿಯಾ ಗಲ್ಫ್ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ನಿರ್ಮಿಸಿದ ಅನ್ಸಾರಿಯಾ ಗಲ್ಫ್ ಅಡಿಟೋರಿಯಂನ ಉದ್ಘಾಟನೆಯ ಪ್ರಯುಕ್ತ ಸುಳ್ಯದ ಅನಿವಾಸಿ…
-
Featuredಇತರ
ಕರಿಕೆ- ಭಾಗಮಂಡಲ ರಸ್ತೆ ಅಭಿವೃದ್ಧಿಗೆ ಎ.ಎಸ್.ಪೊನ್ನಣ್ಣ ಚಾಲನೆ: 12 ಕೋಟಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿ
ಕರಿಕೆ: ಬಹು ನಿರೀಕ್ಷಿತ ಕರಿಕೆ- ಭಾಗಮಂಡಲ ಹೆದ್ದಾರಿ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಚಾಲನೆ ನೀಡಿದರು. 12 ಕೋಟಿ…
-
Featuredಧಾರ್ಮಿಕ
ಇಲ್ಲಿನ ಐಕ್ಯತೆ ಸಮಾಜಕ್ಕೆ ಮಾದರಿ:ಬದ್ರುಸ್ಸಾದಾತ್ ಅಸ್ಸಯ್ಯಿದ್ ಇಬ್ರಾಹಿಂ ಖಲೀಲುಲ್ ಬುಖಾರಿ ತಂಙಳ್ ಕಡಲುಂಡಿ ಶ್ಲಾಘನೆ: ಅನ್ಸಾರಿಯಾ ಗಲ್ಫ್ ಅಡಿಟೋರಿಯಂ ಉದ್ಘಾಟಿಸಿ ಸಂದೇಶ
ಸುಳ್ಯ:ಸುಳ್ಯದಲ್ಲಿ ಎಲ್ಲರೂ ಒಟ್ಟಾಗಿ ಒಂದಾಗಿ ನಿರ್ಮಿಸಿದ ಅಡಿಟೋರಿಯಂ ಸಮಾಜಕ್ಕೆ ಮಾದರಿ. ಈ ಐಕ್ಯತೆ ಅದ್ಭುತ ಮತ್ತು ಸಮಾಜಕ್ಕೆ ದೊಡ್ಡ ಸಂದೇಶ ನೀಡಿದೆ ಎಂದು ಸಮಸ್ತ ಕೇರಳ ಜಂಇಯ್ಯತುಲ್…
-
ಚೆನ್ನೈ:ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರೂಪುಗೊಂಡಿರುವ ‘ಫೆಂಗಲ್’ ಚಂಡಮಾರುತ ಮುಂದಿನ 12 ಗಂಟೆಗಳಲ್ಲಿ ತಮಿಳುನಾಡಿನ ಕರಾವಳಿ ಅಪ್ಪಳಿಸಲಿದೆ ಎಂದು ಇಲ್ಲಿನ ಪ್ರಾದೇಶಿಕ ಹವಾಮಾನ ಕೇಂದ್ರ…