ಬ್ಯೂನಸ್ ಐರಿಸ್: ಅರ್ಜೆಂಟೀನಾದ ಸೂಪರ್ಸ್ಟಾರ್ ಲಿಯೊನೆಲ್ ಮೆಸ್ಸಿ ಅವರು ಅಂತರರಾಷ್ಟ್ರೀಯ ಫುಟ್ಬಾಲ್ಗೆ ವಿದಾಯ ಹೇಳಿದ್ದಾರೆ.ನಿವೃತ್ತಿ ನಿರ್ಧಾರವು ಮನಸ್ಸಿಗೆ ಅಪಾರ ನೋವುಂಟು ಮಾಡಿದೆ ಎಂದಿರುವ ಅವರು, ಮುನ್ನಡೆಯಲೇ ಬೇಕಾದ…
Featured
-
-
ಮಂಗಳೂರು: ಮಂಗಳೂರಿನಲ್ಲಿ ಸೆಪ್ಟೆಂಬರ್ 18ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.ರಾಜ್ಯ ಸಚಿವ ಸಂಪುಟ ಸಭೆಯನ್ನು ಸೆ.18ರಂದು ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಈ ಸಂಪುಟ ಸಭೆಯಲ್ಲಿ ಕರಾವಳಿ…
-
Featuredರಾಜಕೀಯ
ಗ್ರಾಮೀಣ ಪ್ರದೇಶದ ಗ್ಯಾಸ್ ಬುಕ್ಕಿಂಗ್ ಸಮಸ್ಯೆಯ ಬಗ್ಗೆ ಸಂಸದರು ಲೋಕಸಭೆಯಲ್ಲಿ ಧ್ವನಿ ಎತ್ತಬೇಕು- ರಾಧಾಕೃಷ್ಣ ಬೊಳ್ಳೂರು
ಸುಳ್ಯ: ಅಡುಗೆ ಅನಿಲ ವಿತರಣೆಯಲ್ಲಿ ನಗರ ಪ್ರದೇಶಕ್ಕೆ 25 ದಿನಕ್ಕೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 45 ದಿನಕ್ಕೆ ಗ್ಯಾಸ್ ಬುಕ್ಕಿಂಗ್ ನಿಗದಿಪಡಿಸಿರುವುದರಿಂದ ಗ್ರಾಮೀಣ ಪ್ರದೇಶವೇ ಅಧಿಕ ಇರುವ…
-
Featuredಜಿಲ್ಲೆ
ಭಾರತ್ ಜೋಡೋ ಯುವ ಸಂಘದಲ್ಲಿ ಯುವಕ, ಯುವತಿಯರು ಅತೀ ಹೆಚ್ಚು ಸಂಖ್ಯೆಯಲ್ಲಿ ನೋಂದಾಯಿಸಲು ಶುಭಾಶ್ಚಂದ್ರ ಶೆಟ್ಟಿ ಕರೆ
ಸುಳ್ಯ:ಸಾಮರಸ್ಯದ ಸಮಾಜವನ್ನು ಕಟ್ಟಲು ಭಾರತ್ ಜೋಡೋ ಯುವ ಸಂಘಗಳನ್ನು ರಚಿಸಲು ಸರಕಾರ ನಿರ್ಧರಿಸಿದೆ. ಯುವಕ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ರಾಜೀವ್ ಗಾಂಧಿ ಪಂಚಾಯತ್…
-
ಮಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮದ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಭಾನುವಾರ ರಾತ್ರಿ ಗುಲಾಬಿ ಬಣ್ಣ(ಪಿಂಕ್ ಲೈಟ್)ದ…
-
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮೋಡ – ಬಿಸಿಲಿನ ವಾತಾವರಣ ಇರಲಿದ್ದು ಕಾಸರಗೋಡು ದ.ಕ. ಉಡುಪಿ ಉ.ಕ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ – ರಾತ್ರಿ ಒಂದೆರಡು ಸಾಮಾನ್ಯ ಮಳೆಯಾಗುವ…
-
ಸುಳ್ಯ:ಸುಳ್ಯ ಪೊಲೀಸ್ ಠಾಣೆಯ ಎಸ್ಐ ಆಗಿ ಉದಯರವಿ ವೈ.ಎಂ.ಅವರು ಅಧಿಕಾರ ಸ್ವೀಕರಿಸಿದ್ದಾರೆ.ಸುಳ್ಯ ಎಸ್ಐ ಸಂತೋಷ್ ಕುಮಾರ್.ಬಿ.ಪಿ.ಅವರು ಉದಯರವಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.ದಕ್ಷಿಣ ಕನ್ನಡ ಸೈಬರ್ ಕ್ರೈಂ…
-
ಸುಳ್ಯ:ಸುಳ್ಯ ಎಸ್ಐ ಸಂತೋಷ್ ಕುಮಾರ್.ಬಿ.ಪಿ.ಅವರಿಗೆ ವರ್ಗಾವಣೆಯಾಗಿದೆ. ನೂತನ ಸುಳ್ಯ ಎಸ್ಐ ಆಗಿ ಉದಯರವಿ ವೈ.ಎಂ.ಅವರು ಆಗಮಿಸಲಿದ್ದಾರೆ. ಕಳೆದ ಎರಡು ವರ್ಷಗಳಿಂದ ಸುಳ್ಯ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ…
-
ಸುಳ್ಯ:ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಅಧ್ಯಕ್ಷತೆಯಲ್ಲಿತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಗೃಹಜ್ಯೋತಿ…
-
ಕಠ್ಮಂಡು: ಉತ್ತರ ನೇಪಾಳದಲ್ಲಿ ಹಠಾತ್ ಪ್ರವಾಹ ಸಂಭವಿಸಿದ್ದು, ಗಡಿ ಜಿಲ್ಲೆಯಲ್ಲಿರುವ ಹಳ್ಳಿಗಳ ಹಲವು ಮನೆಗಳು ಕೊಚ್ಚಿ ಹೋಗಿವೆ. ಟಿಬೆಟ್ನಲ್ಲಿ ಹಿಮನದಿ ಸ್ಫೋಟ ಸಂಭವಿಸಿದ ಕಾರಣ ಅಪಾರ ಪ್ರಮಾಣದ…
