ಸುಳ್ಯ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಬಲಗೈ ಬಂಟ, ಕಾರಣಿಕದ ದೈವ ಕಾಚು ಕುಜುಂಬ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಪೂರ್ತಿಯಾಗುತ್ತಿದ್ದು ಡಿ.3ರಿಂದ 5ರ ತನಕ ಪುನಃ…
Featured
-
Featuredಧಾರ್ಮಿಕ
-
ಚಿತ್ರಗಳು:ಪ್ರಕಾಶ್ ಸುಬ್ರಹ್ಮಣ್ಯ.ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಅಂಗವಾಗಿ ಬುಧವಾರ ಬೆಳಿಗ್ಗೆ ವೈಭವದ ಬ್ರಹ್ಮ ರಥೋತ್ಸವ ನಡೆಯಿತು. ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ಸಹಸ್ರಾರು…
-
Featuredಧಾರ್ಮಿಕ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ ಸಂಭ್ರಮ:ವೈಭವದ ಬ್ರಹ್ಮ ರಥೋತ್ಸವ- ಬ್ರಹ್ಮರಥ ಕಣ್ತುಂಬಿಕೊಂಡ ಸಹಸ್ರಾರು ಭಕ್ತರು.
ಸುಬ್ರಹ್ಮಣ್ಯ:ನಾಗಾರಾಧನೆಯ ಪುಣ್ಯ ತಾಣ ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಸಂಭ್ರಮ. ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಬೆಳಿಗ್ಗೆ ವೈಭವದ ಬ್ರಹ್ಮ ರಥೋತ್ಸವ…
-
ಸುಬ್ರಹ್ಮಣ್ಯ :ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಸಂಭ್ರಮ.ಕುಕ್ಕೆ ಕ್ಷೇತ್ರವು ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ವಿದ್ಯುದ್ದೀಪಾಲಂಕಾರದಿಂದ ಶೋಭಿಸುತ್ತಿದೆ. ಎಲ್ಇಡಿ ದೀಪಗಳ ಜೋಡಣೆ ಮೂಲಕ…
-
Featuredಜಿಲ್ಲೆ
ಕ್ಯಾಂಪ್ಕೊ ಚುನಾವಣೆ: ಎ.ವಿ.ತೀರ್ಥರಾಮ, ಮುರಳೀಕೃಷ್ಣ ಸೇರಿ 6 ಮಂದಿ ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಗೆಲುವು
ಮಂಗಳೂರು: ಅಡಿಕೆ ಬೆಳೆಗಾರರ ಅಂತಾರಾಜ್ಯ ಸಹಕಾರ ಸಂಸ್ಥೆ ಕ್ಯಾಂಪ್ಕೊ ಆಡಳಿತ ಮಂಡಳಿಯ ಆರು ಸ್ಥಾನಗಳಿಗೆ ಚುನಾವಣೆ ನಡೆದ ಚುನಟವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.ಇಂದು…
-
Featuredಕೃಷಿ
ಕಾಡಾನೆ ಹಾಗೂ ವನ್ಯ ಮೃಗಗಳ ಹಾವಳಿ ತಡೆಗಟ್ಟಲು ಆಗ್ರಹಿಸಿ ಮಂಡೆಕೋಲಿನಲ್ಲಿ ಪ್ರತಿಭಟನೆ:ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯ:ಶಾಸಕರು,ಅರಣ್ಯ ಅಧಿಕಾರಿಗಳಿಂದ ಪರಿಹಾರದ ಭರವಸೆ
ಸುಳ್ಯ:ಮಂಡೆಕೋಲು ರೈತ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಕಾಡಾನೆ ಹಾಗೂ ವನ್ಯ ಮೃಗಗಳ ಹಾವಳಿ ತಡೆಗಟ್ಟಲು ಆಗ್ರಹಿಸಿ ಮಂಡೆಕೋಲಿನಲ್ಲಿ ಬೃಹತ್ ಪ್ರತಿಭಟನಾ ಸಭೆ ಹಾಗೂ ಧರಣಿ ಸತ್ಯಾಗ್ರಹ ನ.24ರಂದು…
-
ನವದೆಹಲಿ: ಕರ್ನಾಟಕದ ಕೆ.ಎಲ್.ರಾಹುಲ್ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ತಂಡದ ನಾಯಕತ್ವ ವಹಿಸಲಿದ್ದಾರೆ. ಆಲ್ರೌಂಡರ್ ರವೀಂದ್ರ ಜಡೇಜ ಏಕದಿನ…
-
ಸುಳ್ಯ:ಅಡಿಕೆ ಬೆಳೆಗಾರರ ಅಂತಾರಾಜ್ಯ ಸಹಕಾರ ಸಂಸ್ಥೆ ‘ಕ್ಯಾಂಪ್ಕೋ’ ಆಡಳಿತ ಮಂಡಳಿಗೆ ನ.23ರಂದು ನಡೆದ ಚುನಾವಣೆಯಲ್ಲಿ ಶೇ.45.53 ಮತದಾನವಾಗಿದೆ. 5,651 ಅರ್ಹ ಮತದಾರರ ಪೈಕಿ 2,573 ಮಂದಿ ಮತದಾನ…
-
ಬೆಂಗಳೂರು:ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಅಧ್ಯಕ್ಷರಾದ ಡಾ.ಕೆ.ವಿ.ರೇಣುಕಾಪ್ರಸಾದ್ ಕೆ.ವಿ. ಅವರು ಪುನರಾಯ್ಕೆಯಾಗಿದ್ದಾರೆ. ರಾಜ್ಯ ಒಕ್ಕಲಿಗರ ಸಂಘಧ ಪಧಾಧಿಕಾರಿಗಳು…
-
ತಿರುವನಂತಪುರಂ: ಕೇರಳ ರಾಜ್ಯ ಲಾಟರಿಯ ಪೂಜಾ ಬಂಪರ್ ಲಾಟರಿ ಟಿಕೆಟ್ನ ಡ್ರಾ ನ.22ರಂದು ನಡೆಯಿತು. JD 545542 ನಂಬರ್ಗೆ ಪ್ರಥಮ ಬಹುಮಾನ ಒಲಿದು ಬಂದಿದೆ. ಎರಡನೆ ಬಹುಮಾನವಾಗಿ…
