ಸುಳ್ಯ:ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾಪ್ರಸಾದ್ ಕೆ.ವಿ. ಅವರು ಸೇವಾ ರೂಪದಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ…
Featured
-
Featuredಧಾರ್ಮಿಕ
-
Featuredಕ್ರೀಡೆ
ಭಾರತ ವಿಶ್ವಕಪ್ ಚಾಂಪಿಯನ್: ದಕ್ಷಿಣ ಆಫ್ರಿಕಾ ಮಣಿಸಿ ವಿಶ್ವಕಪ್ ಎತ್ತಿದ ಭಾರತದ ಮಹಿಳಾ ಕ್ರಿಕೆಟ್ ತಂಡ
ನವೀ ಮುಂಬೈ:ಭಾರತ ತಂಡವು ಮಹಿಳೆಯರ ಏಕದಿನ ಕ್ರಿಕೆಟ್ ವಿಶ್ವಕಪ್ ಟ್ರೋಫಿ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಆ ಮೂಲಕ ಹರ್ಮನ್ಪ್ರೀತ್ ಕೌರ್ ನಾಯಕತ್ವದ ಭಾರತ ತಂಡಮಹಿಳಾ ಕ್ರಿಕೆಟ್ನಲ್ಲಿ…
-
Featuredತಾಲೂಕು
ಅಲ್ಪಸಂಖ್ಯಾತರ ವಿವಿದ್ದೋದ್ದೇಶ ಸಹಕಾರಿ ಸಂಘದ ಚುನಾವಣೆ: ಮಹಮ್ಮದ್ ಇಕ್ಬಾಲ್ ಎಲಿಮಲೆ ನೇತೃತ್ವದ ತಂಡಕ್ಕೆ ಜಯ
ಸುಳ್ಯ:ಸುಳ್ಯದಲ್ಲಿ ಕೇಂದ್ರ ಕಚೇರಿ ಹೊಂದಿರುವ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದ್ದೇಶ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನ.2ರಂದು ನಡೆದ ಚುನಾವಣೆಯಲ್ಲಿ ಮಹಮ್ಮದ್ ಇಕ್ಬಾಲ್ ಎಲಿಮಲೆ…
-
Featuredತಾಲೂಕು
ಸುಳ್ಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ:ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸುಳ್ಯವನ್ನು ಕಡೆಗಣಿಸಿರುವುದು ದುರದೃಷ್ಟಕರ- ಶಾಸಕಿ ಭಾಗೀರಥಿ ಮುರುಳ್ಯ
ಸುಳ್ಯ:ಸುಳ್ಯ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆಯು ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು.ತಹಶೀಲ್ದಾರ್ ಎಂ.ಮಂಜುಳ ಧ್ವಜಾರೋಹಣ ನೆರವೇರಿಸಿದರು.ಸಭಾ…
-
Featuredಗ್ರಾಮೀಣ
ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲದು- ಶಾಸಕಿ ಭಾಗೀರಥಿ ಮುರುಳ್ಯ: ಸಂಪಾಜೆಯಲ್ಲಿ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ
ಸಂಪಾಜೆ:ಅಭಿವೃದ್ಧಿ ಕಾರ್ಯಕ್ಕೆ ಯಾವುದೇ ರಾಜಕೀಯ ಇಲ್ಲ, ಬರುವ ಅನುದಾನ ವಿಧಾನಸಭಾ ಕ್ಷೇತ್ರದ ಎಲ್ಲೆಡೆ ಹಂಚಿಕೆ ಮಾಡಿ ಅಭಿವೃದ್ಧಿ ಮಾಡಬೇಕು ಎಂಬುದು ನಮ್ಮ ಆಶಯ ಎಂದು ಶಾಸಕಿ ಭಾಗೀರಥಿ…
-
Featuredಜಿಲ್ಲೆ
ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ವಿವಿಧ ಕ್ಷೇತ್ರದ 68 ಸಾಧಕರು ಹಾಗು 26 ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ದ.ಕ.ಜಿಲ್ಲಾಡಳಿತ ಶುಕ್ರವಾರ ಘೋಷಿಸಿದೆ. ವಿವಿಧ ಕ್ಷೇತ್ರದ 68 ಸಾಧಕರು ಮತ್ತು 26 ಸಂಘ-ಸಂಸ್ಥೆಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಸಾಧಕರು: ಅಶೋಕ್…
-
ಸುಳ್ಯ:ಕನ್ನಡ ರಾಜ್ಯೋತ್ಸವ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ನೀಡುವ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ (ಜಿಲ್ಲಾ ಮಟ್ಟದ ಸನ್ಮಾನ) ಪ್ರಕಟವಾಗಿದೆ. ವೈಯುಕ್ತಿಕ ಹಾಗೂ ಸಂಘ ಸಂಸ್ಥೆಗಳು ಸೇರಿ…
-
Featuredಜಿಲ್ಲೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಚುನಾವಣೆ:34 ಮಂದಿ ಅಭ್ಯರ್ಥಿಗಳು ಕಣದಲ್ಲಿ- ಇಬ್ಬರು ಅವಿರೋಧ ಆಯ್ಕೆ
ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಚುನಾವಣೆ ನ.9ರಂದು ನಡೆಯಲಿದೆ. 23 ಸ್ಥಾನಗಳಿಗೆ ಒಟ್ಟು 34 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿ…
-
Featuredಕ್ರೀಡೆ
ಜೆಮಿಮಾ ರಾಡ್ರಿಗಸ್ ಆಕರ್ಷಕ ಶತಕ- ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ವಿಶ್ವಕಪ್ ಫೈನಲ್ಗೇರಿದ ಟೀಂ ಇಂಡಿಯಾ.
ಮುಂಬೈ: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಾವಳಿಯ ಎರಡನೇ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯ ತಂಡವನ್ನು ಸೋಲಿಸಿದ ಭಾರತಫೈನಲ್ ಪ್ರವೇಶಿಸಿತು.ನವೀ ಮುಂಬೈಯ ಡಾ. ಡಿ.ವೈ. ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಮೈದಾನದಲ್ಲಿ…
-
ಸುಳ್ಯ: ಹಿರಿಯ ಕಾಂಗ್ರೆಸ್ ಮುಖಂಡ ಎನ್.ಜಯಪ್ರಕಾಶ್ ರೈ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.ದ.ಕ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿರುವ ಎನ್.ಜಯಪ್ರಕಾಶ್ ರೈಯವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ, ಜಿಲ್ಲಾ…
