ಸುಳ್ಯ: ಸುದೀರ್ಘ ಎಂಟು ವರ್ಷಗಳೇ ಕಳೆದರೂ ಸುಳ್ಯ ತಾಲೂಕಿನ ಕೊಲ್ಲಮೊಗ್ರದ ನೆರೆ ಸಂತ್ರಸ್ತರಿಗೆ ನಿವೇಶನ ಹಂಚಿಕೆ ಮಾಡಲು ಕಂದಾಯ ಇಲಾಖೆ ಮೀನಾ ಮೇಷ ಎಣಿಸುತಿದೆ. ಸಂತ್ರಸ್ತರಿಗೆ ನಿವೇಶನ…
Featured
-
Featuredರಾಜಕೀಯ
-
ಸುಳ್ಯ:ಸುಳ್ಯ ತಾಲೂಕಿನ ಜಾಲ್ಸೂರು ಕೆಮ್ಮನಬಳ್ಳಿ ಮೂಲದ ಹಿರಿಯ ಸಂಸ್ಕೃತ ವಿದ್ವಾಂಸ ಪ್ರೊ.ಕೆ.ಗಣಪತಿ ಭಟ್ ಅವರನ್ನು ತಿರುಪತಿಯ ಶ್ರೀ ವೆಂಕಟೇಶ್ವರ ವೇದಿಕ್ ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೇಮಕಮಾಡಲಾಗಿದೆ.ಅದ್ವೈತ ವೇದಾಂತದ ಪ್ರಾಧ್ಯಾಪಕರಾಗಿ,…
-
Featuredಇತರ
ಅ.9 ರಿಂದ 11ವರೆಗೆ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ‘ಸಂಕಲ್ಪ’ ಮಕ್ಕಳ ಹಬ್ಬ: ಸುದ್ದಿಗೋಷ್ಠಿಯಲ್ಲಿ ಸಂಘಟಕರಿಂದ ಮಾಹಿತಿ
ಸುಳ್ಯ:ಸುಳ್ಯದ ರಂಗಮಯೂರಿ ಕಲಾಶಾಲೆ, ಪ್ರಣವ ಸೌಹಾರ್ದ ಸಹಕಾರಿ ಸಂಘ, ಮತ್ತು ಸುದ್ದಿ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಿಕಸಿತ ಭಾರತದ ಕಡೆ ಮಕ್ಕಳ…
-
Featuredನಗರ
25 ಸೆಂಟ್ಸ್ವರೆಗಿನ ವಿನ್ಯಾಸ ಅನುಮೋದನೆ, 9/11 ಮತ್ತು ಖಾತಾ ಅನುಮೋದನೆಗೆ ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರ: ಕರಾವಳಿ ನಗರ ಪ್ರಾಧಿಕಾರಗಳ ಒಕ್ಕೂಟದ ಮನವಿಗೆ ಸರ್ಕಾರದ ಸ್ಪಂದನೆ- ಸುದ್ದಿಗೋಷ್ಠಿಯಲ್ಲಿ ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫ
ಸುಳ್ಯ:25 ಸೆಂಟ್ಸ್ವರೆಗಿನ (1000 ಚ.ಮಿ.) ವಿನ್ಯಾಸ ಅನುಮೋದನೆ, 9/11 ಮತ್ತು ಖಾತಾ ಅನುಮೋದನೆಗೆ ಸ್ಥಳೀಯ ಸಂಸ್ಥೆಗಳಿಗೆ ಸರಕಾರ. ಅಧಿಕಾರ ನೀಡಿದೆ.ಈ ಬೇಡಿಕೆಯನ್ನು ಮುಂದುರಿಸಿ ಕರಾವಳಿ ನಗರ ಪ್ರಾಧಿಕಾರಗಳ…
-
Featuredನಗರ
ಹಳೆಗೇಟು- ಕೊಡಿಯಾಲಬೈಲು ರಸ್ತೆ ಸಮಸ್ಯೆ ಕುರಿತು ವರದಿ ಕೇಳಿದ ಮುಖ್ಯಮಂತ್ರಿಯವರ ಸಚಿವಾಲಯ:ರಸ್ತೆಯಲ್ಲಿ ತಾತ್ಕಾಲಿಕ ದುರಸ್ತಿ- ಅಭಿವೃದ್ಧಿಗೆ ಪ್ರಸ್ತಾವನೆ:ನ.ಪಂ. ಮುಖ್ಯಾಧಿಕಾರಿ ಮಾಹಿತಿ
ಸುಳ್ಯ:ಸುಳ್ಯ ನಗರದ ಹಳೆಗೇಟು ಕೊಡಿಯಾಲಬೈಲು ರಸ್ತೆಯು ಸಂಪೂರ್ಣ ನಾದುರಸ್ತಿಯಲ್ಲಿದ್ದು ಸಂಚಾರಕ್ಕೆ ದುಸ್ತರವಾಗಿರುವ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳ ಸಚಿವಾಲಯ ನಿರ್ದೇಶನ ನೀಡಿದೆ.ರಸ್ತೆಯ ಅವ್ಯವಸ್ಥೆಯ ಬಗ್ಗೆ…
-
Featuredರಾಜಕೀಯ
ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ:ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ:ಪದ್ಮರಾಜ್ ಪೂಜಾರಿ ಸಂಕಲ್ಪ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರುಕಳಿಸುವಂತೆ ಶ್ರಮಿಸುತ್ತೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.ಗುರುವಾರ…
-
Featuredಇತರ
ಸಿನಿಮಾ ಕುರಿತ ಪುಸ್ತಕಕ್ಕೆ ರಾಷ್ಟ್ರಪ್ರಶಸ್ತಿ ಪಡೆದ ಗಾಂಧಿನಗರ ಕೆಪಿಎಸ್ನ ಉಪನ್ಯಾಸಕ ಡಾ.ಪ್ರದೀಪ್ ಕೆಂಚನೂರು ಅವರಿಗೆ ಸುಳ್ಯದಲ್ಲಿ ಅದ್ದೂರಿ ಸ್ವಾಗತ: ತೆರೆದ ವಾಹನದಲ್ಲಿ ಮೆರವಣಿಗೆ-ಸನ್ಮಾನ
ಸುಳ್ಯ:ಚಲನಚಿತ್ರ ಪುಸ್ತಕ ವಿಭಾಗದಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದಸುಳ್ಯದ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಪದವಿ ಪೂರ್ವ ವಿಭಾಗದ ಉಪನ್ಯಾಸಕ ಡಾ.ಪ್ರದೀಪ್ ಕೆಂಚನೂರು ಅವರಿಗೆ ಸುಳ್ಯದಲ್ಲಿ ಅದ್ದೂರಿ ಸ್ವಾಗತ…
-
Featuredತಾಲೂಕು
ಲೋಕೋಪಯೋಗಿ ಸಚಿವರ ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ:ತೊಡಿಕಾನ-ಪಟ್ಟಿ-ಭಾಗಮಂಡಲ ರಸ್ತೆಯನ್ನು ವೀಕ್ಷಣೆ ಮಾಡುವುದಾಗಿ ಸಚಿವರ ಭರವಸೆ
ಸುಳ್ಯ:ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೋಳಿ ಅವರನ್ನು ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ ಅಭಿವೃದ್ಧಿಗೆ ಮನವಿ ಸಲ್ಲಿಸಿದರು.ದಕ್ಷಿಣ ಕನ್ನಡ-ಕೊಡಗು ಸಂಪರ್ಕಿಸುವ ತೊಡಿಕಾನ-ಪಟ್ಟಿ- ಭಾಗಮಂಡಲ ರಸ್ತೆಯನ್ನು ವೀಕ್ಷಣೆ ಮಾಡುವುದಾಗಿ ಸಚಿವರು…
-
Featuredರಾಜ್ಯ
ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಒಪ್ಪದಿರಲು ನಿರ್ಧಾರ: ನ್ಯೂನತೆಗಳನ್ನು ಸರಿಪಡಿಸಿ ಸೂಕ್ತ ಮಾರ್ಪಾಡುಗಳನ್ನು ಸೂಚಿಸಲು ಕ್ರಮಕ್ಕೆ ವಿಧಾನಸಭೆಯಲ್ಲಿ ನಿರ್ಣಯ
ಬೆಂಗಳೂರು:ಕಸ್ತೂರಿ ರಂಗನ್ ವರದಿ ಸಂಬಂಧ ಹೊರಡಿಸಲಾಗಿರುವ ಕರಡು ಅಧಿಸೂಚನೆಯನ್ನು ಯಥಾವತ್ತಾಗಿ ಒಪ್ಪದಿರಲು ತೀರ್ಮಾನಿಸಿದ್ದು,ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯವನ್ನು ವಿಧಾನಸಭೆಯಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಲಾಯಿತು. ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ…
-
Featuredಕೃಷಿ
ಕಾಡಾನೆ ಮತ್ತು ವನ್ಯ ಪ್ರಾಣಿಗಳ ಹಾವಳಿ ತಡೆಗೆ ತುರ್ತು ಕ್ರಮ ಕೈಗೊಳ್ಳಿ:ಕಾಡು ಪ್ರಾಣಿಗಳ ಉಪಟಳ ತಡೆಗಟ್ಟಲು ಮತ್ತು ಪರಿಹಾರ ಉಪಾಯಗಳ ಕುರಿತು ಮಾಹಿತಿ ಕಾರ್ಯಾಗಾರದಲ್ಲಿ ಕೃಷಿಕರ ಒತ್ತಾಯ
ಸುಳ್ಯ:ಕಾಡಾನೆ ಮತ್ತು ವನ್ಯ ಪ್ರಾಣಿಗಳ ಹಾವಳಿ ತೀವ್ರಗೊಂಡಿದ್ದು ಇದನ್ನು ತಡೆಗಟ್ಟಲು ತುರ್ತು ಕ್ರಮ ಕೈಗೊಳ್ಳಬೇಕು ಎಂದುಐವರ್ನಾಡಿನ ಕೃಷಿಕ ಹಿತರಕ್ಷಣಾ ಸಮಿತಿ ವತಿಯಿಂದ ಐವರ್ನಾಡು ಗ್ರಾಮ ಪಂಚಾಯತ್ ಸಮುದಾಯ…
