ಅಡಿಲೇಡ್: ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಟೆಸ್ಟ್ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಮೊದಲ ಇನ್ನೀಂಗ್ಸ್ನಲ್ಲಿ 44.1 ಓವರ್ಗಳಲ್ಲಿ 180 ರನ್ಗಳಿಗೆ…
ಅಂಕಣ
-
-
ಸುಳ್ಯ:ಸುಳ್ಯ ಶಿಕ್ಷಣ ಸಂಪನ್ಮೂಲ ಕೇಂದ್ರ ಹಾಗೂ ದ ಕ ಜಿಲ್ಲಾ ಒಕ್ಕೂಟ, ಮಕ್ಕಳ ಮಾಸೋತ್ಸವ ಸಮಿತಿ ದ.ಕ.ಜಿಲ್ಲೆ , ಗ್ರೀನ್ ವ್ಯೂ ವಿದ್ಯಾ ಸಂಸ್ಥೆ ಸುಳ್ಯ ಇದರ…
-
ಅಂಕಣ
ಸುಳ್ಯ ಅನ್ಸಾರಿಯಾ ಗಲ್ಫ್ ಅಡಿಟೋರಿಯಂಗೆ ಜಿಪ್ರಿ ಮುತ್ತುಕೊಯ ತಂಙಳ್ ಭೇಟಿ:ಅನ್ಸಾರಿಯಾ ಈ ಊರಿನ ಐಶ್ವರ್ಯ: ಜಿಪ್ರಿ ಮುತ್ತುಕೋಯ ತಂಙಳ್ ಶ್ಲಾಘನೆ
ಸುಳ್ಯ:ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾ ಅಧ್ಯಕ್ಷರಾದ ಸಯ್ಯದುಲ್ ಉಲಮಾ ಅಸ್ಸಯ್ಯದ್ ಜಿಪ್ರಿ ಮುತ್ತುಕೋಯ ತಂಙಳ್ ಅವರು ಅನ್ಸಾರಿಯಾ ಗಲ್ಫ್ ಅಡಿಟೋರಿಯಂಗೆ ಡಿ.5 ರಂದು. ಉದ್ಘಾಟನಾ ಸಮಾರಂಭದ ಕಾರ್ಯಕ್ರಮದಲ್ಲಿ…
-
ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ ಶಿವಸೇನಾ ನಾಯಕ ಏಕನಾಥ ಶಿಂದೆ ಮತ್ತು ಎನ್ಸಿಪಿಯ ಅಜಿತ್ ಪವಾರ್…
-
ಅಂಕಣ
ಧೈರ್ಯವಾಗಿ ಮುನ್ನುಗ್ಗಲು ಡಿಜಿಟಲ್ ಕ್ರಾಂತಿ ಮಾಧ್ಯಮ ಕ್ಷೇತ್ರಕ್ಕೆ ಶಕ್ತಿ ತುಂಬಿದೆ: ಜಿಲ್ಲಾ ಪತ್ರಕರ್ತರ ಸಮ್ಮೇಳನದ ಅಧ್ಯಕ್ಷ ಶಿವಸುಬ್ರಹ್ಮಣ್ಯ ಕೆ. ಅಭಿಮತ
ಮಂಗಳೂರು:ಆಧುನಿಕ ಯುಗದಲ್ಲಿ ನಡೆದಿರುವ ಡಿಜಿಟಲ್ ಕ್ರಾಂತಿಯ ಮಾಧ್ಯಮ ಯುಗದಲ್ಲಿ ಪತ್ರಿಕೋದ್ಯಮದ ಉಳಿವಿನ ಬಗ್ಗೆ ಹಲವು ಸಂಪಾದಕರಿಗೆ ಭಯ ಶುರು ಆಗಿದೆ. ಆದರೆ ಡಿಜಿಟಲ್ ಆಗಿ ಧೈರ್ಯದಿಂದ ಮುನ್ನುಗ್ಗುವ…
-
ಅಂಕಣ
ಪೇಯ್ಡ್ ನ್ಯೂಸ್ನಿಂದ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ-ಡಾ.ಮೋಹನ್ ಆಳ್ವ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5 ನೇ జిಲ್ಲಾ ಸಮ್ಮೇಳನ ಉದ್ಘಾಟನೆ:
ಮಂಗಳೂರು:ಪೇಯ್ಡ್ ನ್ಯೂಸ್ ಸಂಸ್ಕೃತಿ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ ತರುವ ಅಪಾಯ ಇದೆ. ಸತ್ಯ ಸಂಗತಿಗಳನ್ನು ಮರೆಮಾಚುವ ಮತ್ತು ಸುಳ್ಳನ್ನು ವೈಭವೀಕರಿಸುವ ಸ್ಥಿತಿ ಉಂಟಾಗಿದೆ ಎಂದುಮೂಡಬಿದಿರೆ ಅಳ್ವಾಸ್ ಶಿಕ್ಷಣ…
-
ಅಂಕಣ
ಅನುದಾನ ಬರುತ್ತಿಲ್ಲ, ದೇವಸ್ಥಾನಗಳಿಗೆ ನೇಮಕ ಆಗುತ್ತಿಲ್ಲ- ಸರಕಾರಿ ಕಚೇರಿಗಳಲ್ಲಿ ಕೆಲಸ ಆಗುತ್ತಿಲ್ಲ-ಅಧಿಕಾರಿಗಳು ಕ್ಯಾರೇ ಅನ್ನುತ್ತಿಲ್ಲ:ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರ ಮುಂದೆ ಸ್ಫೋಟಗೊಂಡ ಕಾರ್ಯಕರ್ತರ ಅಸಮಾಧಾನ
ಸುಳ್ಯ:ಕಾಂಗ್ರೆಸ್ ಸರಕಾರ ಇದ್ದರೂ ಸರಕಾರಿ ಕಚೇರಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರ, ಜನರ ಕೆಲಸ ಆಗುತ್ತಿಲ್ಲ. ಅಧಿಕಾರಿಗಳು ಸ್ಪಂದಿಸುತ್ತಿಲ್ಲ, ದೇವಸ್ಥಾನಗಳಲ್ಲಿ ನೇಮಕ ಆಗುತ್ತಿಲ್ಲ, ಅಭಿವೃದ್ಧಿಗೆ ಅನುದಾನ ಬರುತ್ತಿಲ್ಲ. ಹೀಗೆ ಕೆಪಿಸಿಸಿ…
-
ಅಂಕಣ
ಪಂಚಾಯತ್ ರಾಜ್ ಸಮಾವೇಶದಲ್ಲಿ ಗ್ರಾ.ಪಂ.ಗಳ ವಿವಿಧ ಸಮಸ್ಯೆಗಳ, ಬೇಡಿಕೆ ಮಂಡನೆ: ಗ್ರಾ.ಪಂ.ಸದಸ್ಯರು ಜವಾಬ್ದಾರಿ ಅರಿತು ಕೆಲಸ ಮಾಡಿದರೆ ಅರ್ಧ ಸಮಸ್ಯೆ ಪರಿಹಾರವಾದಂತೆ- ಮಂಜುನಾಥ ಭಂಡಾರಿ
ಸುಳ್ಯ:ಗ್ರಾಮ ಪಂಚಾಯತ್ ಸದಸ್ಯರು ತಮ್ಮ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಿದರೆ ಗ್ರಾಮಗಳ ಅರ್ಧದಷ್ಟು ಸಮಸ್ಯೆ ಪರಿಹಾರ ಮಾಡಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ…
-
ಅಂಕಣ
ಡಿ.5;ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5 ನೇ జిಲ್ಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಶಿವಸುಬ್ರಮಣ್ಯ ಕೆ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5 ನೇ జిಲ್ಲಾ ಸಮ್ಮೇಳನ ಡಿ.5. ರಂದು ಗುರುವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ…
-
ಬನಾರಿ: ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ 80ರ ಸಂಭ್ರಮದ ಪ್ರಯುಕ್ತ ಶ್ರೀ ರಾಮ ದರ್ಶನ” ಯಕ್ಷಗಾನ ತಾಳಮದ್ದಳೆ ನಡೆಯಿತು. ಭಾಗವತ ಗುರುಗಳಾದ ವಿಶ್ವವಿನೋದ ಬನಾರಿ…
