ಹ್ಯಾಂಗ್ ಝೌ:ಏಷ್ಯನ್ ಗೇಮ್ಸ್ನಲ್ಲಿ ಭಾರತ ತನ್ನ ಪದಕ ಬೇಟೆಯನ್ನು ಮುಂದುವರಿಸಿದ್ದು ಜಾವಲಿನ್ ಎಸೆತ ಹಾಗೂ 5000 ಮೀಟರ್ನಲ್ಲಿ ಚಿನ್ನದ ಪದಕ ಗೆದ್ದುಕೊಂಡಿದೆ.ಜಾವೆಲಿನ್ ಎಸೆತಗಾರ್ತಿ ಅನ್ನು ರಾಣಿ ಏಷ್ಯನ್…
ಕ್ರೀಡೆ
-
-
ಹಾಂಗ್ಝೌ:ನೇಪಾಳ ತಂಡದ ವಿರುದ್ಧ 23 ರನ್ಗಳ ಜಯ ದಾಖಲಿಸಿರುವ ಭಾರತ ಏಷ್ಯನ್ ಗೇಮ್ಸ್ ಕ್ರಿಕೆಟ್ನಲ್ಲಿ ಸೆಮಿ ಫೈನಲ್ ಪ್ರವೇಶಿಸಿದೆ.ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ಗಳಲ್ಲಿ 4…
-
ಹಾಂಗ್ಝೌ:ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಸಿಡಿಸಿದ ಸ್ಪೋಟಕ ಶತಕದ ನೆರವಿನಿಂದ ಏಷ್ಯನ್ ಗೇಮ್ಸ್ ಕ್ರಿಕೆಟ್ನಲ್ಲಿ ನೇಪಾಳದ ವಿರುದ್ಧ ಭಾರತ ಬೃಹತ್ ಮೊತ್ತ ಪೇರಿಸಿದೆ. ಟಾಸ್ ಗೆದ್ದು ಮೊದಲು…
-
ತಿರುವನಂತಪುರಂ: ವಿಶ್ವಕಪ್ ಪಂದ್ಯಗಳ ಸಿದ್ಧತೆಯ ಕೊನೆಯ ಹಂತದ ಭಾಗವಾಗಿ ಅಭ್ಯಾಸ ಪಂದ್ಯ ಆಡಲು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮ ಹಾಗೂ ಇತರ ಆಟಗಾರರು ತಿರುವನಂತಪುರಕ್ಕೆ ಆಗಮಿಸಿದ್ದಾರೆ.ಭಾರತ…
-
ಹಾಂಗ್ಝೌ: ಏಷ್ಯನ್ ಗೇಮ್ಸ್ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದ್ದು, 3,000 ಮೀಟರ್ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಅವಿನಾಶ್ ಸಾಬ್ಲೆ ಭಾರತಕ್ಕೆ ಚಿನ್ನ ಗೆದ್ದುಕೊಟ್ಟಿದ್ದಾರೆ. ಈ ಸ್ಪರ್ಧೆಯಲ್ಲಿ ಚಿನ್ನದ…
-
ಹಾಂಗ್ಝೌ: ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನ ಭಾರತ ಪದಕಗಳ ಭರ್ಜರಿ ಬೇಟೆಯನ್ನು ಮುಂದುವರಿಸಿದೆ. 50 ಮೀಟರ್ ಟ್ರ್ಯಾಪ್ ಶೂಟಿಂಗ್ ಪುರುಷರ ವಿಭಾಗದಲ್ಲಿ ಭಾರತದ ತತ್ವ ಪೃಥ್ವಿರಾಜ್ ತೊಂಡೈಮಾನ್,…
-
ಹ್ಯಾಂಗ್ಝೌ: ಏಷ್ಯನ್ ಗೇಮ್ಸ್ನಲ್ಲಿ ಟೆನ್ನಿಸ್ ಹಾಗೂ ಸ್ಕ್ವಾಶ್ನಲ್ಲಿ ಭಾರತಕ್ಕೆ ಚಿನ್ನದ ಪದಕ ಲಭಿಸಿದೆ. ಕರ್ನಾಟಕದ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಏಶ್ಯನ್ ಗೇಮ್ಸ್ ಮಿಶ್ರ ಡಬಲ್ಸ್ನಲ್ಲಿ…
-
ಹೈದರಾಬಾದ್: ವಿಶ್ವಕಪ್ ಅಭಿಯಾನದ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ, ಶ್ರೀಲಂಕಾ ತಂಡಗಳು ಸೋಲು ಅನುಭವಿಸಿದೆ. ಪಾಕಿಸ್ತಾನ ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ…
-
ಸುಳ್ಯ:ದ.ಕ. ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಛೇರಿ ಮಂಗಳೂರು,ಕ್ಷೇತ್ರ ಶಿಕ್ಷಣಾಧಿಕಾರಿ ಶಾಲಾ ಶಿಕ್ಷಣ ಇಲಾಖೆ ಬಂಟ್ವಾಳ ಮತ್ತು ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಇವರ…
-
ಹಾಂಗ್ಝೌ:ಭಾರತದ ಶೂಟರ್ಗಳು, ಏಷ್ಯನ್ ಕ್ರೀಡಾಕೂಟದಲ್ಲಿ ಶುಕ್ರವಾರ ಎರಡು ಚಿನ್ನ ಗೆದ್ದು ಸಂಭ್ರಮಿಸಿದ್ದಾರೆ.ಹಾಂಗ್ಝೌ ಶೂಟಿಂಗ್ ರೇಂಜ್ನಲ್ಲಿ ನಡೆದ ಮಹಿಳೆಯರ 10 ಮೀ. ಏರ್ ಪಿಸ್ತೂಲ್ ವೈಯಕ್ತಿಕ ಸ್ಪರ್ಧೆಯಲ್ಲಿ ಭಾರತದ…
